ಶ್ರೀನಗರ: ಜಮ್ಮು- ಕಾಶ್ಮೀರದ ಸಂಯೋಜಿತ ಸಂಸ್ಕೃತಿಯನ್ನು ಒಡೆಯಲು ಬಿಜೆಪಿ- ಆರ್‌ಎಸ್‌ಎಸ್ ಯತ್ನಿಸುತ್ತಿವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ವಾಗ್ದಾಳಿ ನಡೆಸಿದ್ದಾರೆ.

ಜಮ್ಮುವಿನ ತ್ರಿಕೂಟ ನಗರದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿರುವ ಅವರು, 'ಜಮ್ಮು- ಕಾಶ್ಮೀರಕ್ಕೆ ಭೇಟಿ ನೀಡಿದಾಗಲೆಲ್ಲಾ ನಾನು ನನ್ನ ಮನೆಗೆ ಬಂದಂತೆ ಭಾಸವಾಗುತ್ತದೆ. ಈ ಕಣಿವೆಯೊಂದಿಗೆ ನನ್ನ ಕುಟುಂಬವು ದೀರ್ಘ ಸಂಬಂಧ ಹೊಂದಿದೆ' ಎಂದು ತಿಳಿಸಿದ್ದಾರೆ.

ಇದೇ ವೇಳೆ ಬಿಜೆಪಿ- ಆರ್‌ಎಸ್‌ಎಸ್ ವಿರುದ್ಧ ಹರಿಹಾಯ್ದಿರುವ ರಾಹುಲ್, 'ಜಮ್ಮು- ಕಾಶ್ಮೀರವು ಸಂಯೋಜಿತ ಸಂಸ್ಕೃತಿಯನ್ನು ಹೊಂದಿದೆ. ಇದನ್ನು ಒಡೆಯಲು ಬಿಜೆಪಿ ಮತ್ತು ಆರ್‌ಎಸ್‌ಎಸ್ ಸಂಘಟನೆಗಳು ಯತ್ನಿಸುತ್ತಿವೆ' ಎಂದು ಟೀಕಿಸಿದ್ದಾರೆ.

ಇದನ್ನೂ ಓದಿ:ವೈಷ್ಣೋದೇವಿ ದರ್ಶನ ಪಡೆಯಲು 14 ಕಿ.ಮೀ ಕಾಲ್ನಡಿಗೆಯಲ್ಲಿ ಸಾಗಿದ ರಾಹುಲ್ ಗಾಂಧಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.