ಮಂಗಳವಾರ, 5 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀತಿ ಸಮಿತಿ ಅಧ್ಯಕ್ಷ ಪ್ರಕಾಶ್‌ ಜಾವಡೇಕರ್‌ ನೇಮಕ

Last Updated 8 ನವೆಂಬರ್ 2022, 19:18 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರ ಮಾಜಿ ಸಚಿವ ಪ್ರಕಾಶ್‌ ಜಾವಡೇಕರ್‌ ಅವರನ್ನು ರಾಜ್ಯಸಭಾ ನೀತಿ ಸಮಿತಿ ಮುಖ್ಯಸ್ಥರಾಗಿ ಮತ್ತುಬಿಜೆಪಿ ಸಂಸದ ಸಿ.ಎಂ.ರಮೇಶ್‌ ಅವರನ್ನು ವಸತಿ ಸಮಿತಿಯ ಮುಖ್ಯಸ್ಥರಾಗಿ ನೇಮಿಸಲಾಗಿದೆ.

ರಾಜ್ಯಸಭಾ ಸಭಾಪತಿ ಜಗದೀಪ್‌ ಧನಕರ್ ಅವರು ಹಲವು ಸಮಿತಿಗಳನ್ನು ಪುನರ್‌ ರಚನೆ ಮಾಡಿ ಅವುಗಳ ಮುಖ್ಯಸ್ಥರನ್ನು ನೇಮಕ ಮಾಡಿದ್ದಾರೆ ಎಂದು ಮೇಲ್ಮನೆ ಸಚಿವಾಲಯ ಪ್ರಕಟಣೆ ಬಿಡುಗಡೆ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT