ಪಟ್ನಾ: ಮುಂದಿನ ವರ್ಷ ಬಿಹಾರದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗಿಂತ ಹೆಚ್ಚು ಸ್ಥಾನಗಳಲ್ಲಿ ಜೆಡಿಯು ಸ್ಪರ್ಧಿಸಲಿದೆ ಎಂದು ಜೆಡಿಯುನ ರಾಷ್ಟ್ರೀಯ ಉಪಾಧ್ಯಕ್ಷ ಪ್ರಶಾಂತ್ ಕಿಶೋರ್ ಹೇಳಿದ್ದಾರೆ. ಎನ್‌ಡಿಎಯಲ್ಲಿ ಜೆಡಿಯು ಪ್ರಮುಖ ಪಾಲುದಾರ ಪಕ್ಷವಾಗಿದೆ.

ಈ ವರ್ಷ ನಡೆದಿದ್ದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಯು ಸಮಾನ ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದವು.

‘ನನ್ನ ಅಭಿಪ್ರಾಯದ ಪ‍್ರಕಾರ, ಲೋಕಸಭಾ ಚುನಾವಣಾ ಸೂತ್ರವನ್ನೇ ವಿಧಾನಸಭಾ ಚುನಾವಣೆಯಲ್ಲೂ ಅನುಸರಿಸಲಾಗದು’ ಎಂದು ಪ್ರಶಾಂತ್ ಹೇಳಿದ್ದಾರೆ.

ಬಿಹಾರದಲ್ಲಿ ಬಿಜೆಪಿ ಹೆಚ್ಚು ಸ್ಥಾನಗಳನ್ನು ಗೆದ್ದುಕೊಳ್ಳಲು ಎಲ್ಲಾ ಪ್ರಯತ್ನಗಳನ್ನೂ ಮಾಡುತ್ತಿದೆ. ನಿತೀಶ್ ಕುಮಾರ್ ಅವರ ಓಟಕ್ಕೆ ತಡೆಹಾಕಲು ಮುಂದಾಗಿದೆ ಎನ್ನಲಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.