ಗುವಾಹಟಿ: ಮಿದುಳಿನ ಉರಿಯೂತಕ್ಕೆ ಅಸ್ಸಾಂನಲ್ಲಿ ಮತ್ತೆ ನಾಲ್ವರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಈ ಸೋಂಕಿಗೆ ಸತ್ತವರ ಸಂಖ್ಯೆ 101ಕ್ಕೆ ಏರಿದಂತಾಗಿದೆ ಎಂದು ರಾಷ್ಟ್ರೀಯ ಆರೋಗ್ಯ ಮಿಷನ್ (ಎನ್ಎಚ್ಎಂ) ಹೇಳಿದೆ.

ಉಡಲ್ಗುರಿ, ಬಕ್ಸಾ, ಗೋಲಘಾಟ್ ಮತ್ತು ಕಾರ್ಬಿ ಆಂಗ್ಲಾಂಗ್ ಜಿಲ್ಲೆಗಳಲ್ಲಿ ತಲಾ ಒಬ್ಬರು ಈ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಅದು ತಿಳಿಸಿದೆ.

ಹೊಸದಾಗಿ 13 ಜನರಿಗೆ ಈ ಸೋಂಕು ತಗುಲಿದೆ ಎಂದು ಎನ್ಎಚ್ಎಂ ಮಾಹಿತಿ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.