ಭಾನುವಾರ, 1 ಮಾರ್ಚ್ 2026
×
ADVERTISEMENT

ಜಾರ್ಖಂಡ್ ಚುನಾವಣೆ | ರಾಹುಲ್ ಗಾಂಧಿ ತೋರಿಸಿದ ಸಂವಿಧಾನದ ಪ್ರತಿ ನಕಲಿ: ಅಮಿತ್ ಶಾ

Published : 9 ನವೆಂಬರ್ 2024, 10:58 IST
Last Updated : 9 ನವೆಂಬರ್ 2024, 10:58 IST
ADVERTISEMENT
ಫಾಲೋ ಮಾಡಿ
Comments
ಪರಿಶಿಷ್ಟರ ಬೆಂಬಲ ಕಳೆದುಕೊಳ್ಳುತ್ತಿರುವ ಕಾಂಗ್ರೆಸ್‌: ಮೋದಿ
‘ಪರಿಶಿಷ್ಟ ಜಾತಿ‌ ಪರಿಶಿಷ್ಟ ಪಂಗಡ ದಲಿತರು ಆದಿವಾಸಿಗಳು ಇತ್ತೀಚಿನ ವರ್ಷಗಳಿಂದ ಒಗ್ಗಟ್ಟಿನಿಂದ ಇದ್ದು ಕಾಂಗ್ರೆಸ್‌ ತನ್ನ ಬೆಂಬಲವನ್ನು ಕಳೆದುಕೊಳ್ಳುತ್ತಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದರು. ಮಹಾರಾಷ್ಟ್ರದ ನಾಂದೇಡ್‌ನಲ್ಲಿ ಪಕ್ಷದ ಪರ ರ‍್ಯಾಲಿಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ‘‌ಖಾಲಿ ಹಾಳೆಗಳನ್ನು ಹೊಂದಿದ ಸಂವಿಧಾನ‌ ಪ್ರತಿ ಪ್ರದರ್ಶಿಸಿದ ಕಾಂಗ್ರೆಸ್‌ ರಾಜಕಾರಣದಿಂದ ಇಡೀ ದೇಶ‌ದ ಜನರು ಆಘಾತಕ್ಕೊಳಗಾಗಿದ್ದಾರೆ ಎಂದ ಅವರು ಅಂಬೇಡ್ಕರ್‌ ಅವರಿಗೆ ಅವಮಾನವೆಸಗಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT