ರಾಮಗಢ: ಜಾರ್ಖಂಡ್ನ ರಾಮಗಢ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ವೇಳೆ ಕಲ್ಲಿದ್ದಲು ಗಣಿಯ ಒಂದು ಭಾಗ ಕುಸಿದು ವ್ಯಕ್ತಿ ಮೃತಪಟ್ಟಿದ್ದು, ಹಲವರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಜಿಲ್ಲೆಯ ಕರ್ಮಾ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ.

ಶೋಧ ಕಾರ್ಯಾಚರಣೆಯ ವೇಳೆ ಒಂದು ಮೃತದೇಹ ಪತ್ತೆಯಾಗಿದೆ. ಅನೇಕರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
.ಭಾರೀ ಮಳೆ ನಡುವೆಯೂ ಅಮರನಾಥ ಯಾತ್ರೆಗೆ ತೆರಳಿದ 6,900 ಯಾತ್ರಿಕರು.ಹುಬ್ಬಳ್ಳಿ | ಜಾತ್ರೆ ಬಂದೋಬಸ್ತ್ಗೆ ತೆರಳಿದ್ದ ಎಎಸ್ಐ ಹೃದಯಾಘಾತದಿಂದ ಸಾವು.
ಕೆಲವು ಗ್ರಾಮಸ್ಥರು ಅಕ್ರಮ ಕಲ್ಲಿದ್ದಲು ಗಣಿಗಾರಿಕೆಯಲ್ಲಿ ಭಾಗಿಯಾಗಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ಘಟನೆಯ ಬಗ್ಗೆ ಬೆಳಿಗ್ಗೆ ಮಾಹಿತಿ ಸಿಕ್ಕಿದ್ದು. ಈ ಸಂಬಂಧ ತನಿಖೆ ನಡೆಸಲು ಅಧಿಕಾರಿಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ ಎಂದು ರಾಮಗಢ ಜಿಲ್ಲಾಧಿಕಾರಿ ಫೈಜ್ ಅಕ್ ಅಹ್ಮದ್ ಮುಮ್ತಾಜ್ ತಿಳಿಸಿದ್ದಾರೆ.
.ಕೊಟ್ಟಾಯಂ ಆಸ್ಪತ್ರೆ ಕಟ್ಟಡ ಕುಸಿತ: ಮೃತರ ಕುಟುಂಬಕ್ಕೆ ಪರಿಹಾರ, ಉದ್ಯೋಗದ ಭರವಸೆ.Maharashtra: ಉದ್ಧವ್–ರಾಜ್ ಠಾಕ್ರೆ 'ವಿಜಯ ಯಾತ್ರೆಗೆ' ಶರದ್, ಸಪ್ಕಾಲ್ ಗೈರು.VIDEO: ಹೊಂಗನೂರಿನಲ್ಲಿ ₹14 ಕೋಟಿಯಲ್ಲಿ ಸರ್ಕಾರಿ ಶಾಲೆ ನಿರ್ಮಿಸಿದ ಡಾ.ವೆಂಕಟಪ್ಪ .ಬಿಹಾರ: ಗುಂಡಿಕ್ಕಿ ಬಿಜೆಪಿ ನಾಯಕ ಗೋಪಾಲ್ ಖೇಮ್ಕಾ ಹತ್ಯೆ .

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.