ಲತೇಹಾರ್ (ಜಾರ್ಖಂಡ್): ನಿಷೇಧಿತ ಸಿಪಿಐ (ಮಾವೋವಾದಿ) ಸಂಘಟನೆಯಿಂದ ಬೇರ್ಪಟ್ಟ ಸ್ವಯಂ ಘೋಷಿತ ಏರಿಯಾ ಕಮಾಂಡರ್ನನ್ನು ಶನಿವಾರ ಲತೇಹಾರ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
.ಛತ್ತೀಸಗಢ: ಮತ್ತೆ 9 ನಕ್ಸಲರು ಪೊಲೀಸರಿಗೆ ಶರಣು.
ಜಾರ್ಖಂಡ್ ಜನ ಮುಕ್ತಿ ಪರಿಷತ್ (ಜೆಜೆಎಂಪಿ) ಸದಸ್ಯನನ್ನು ಚಿಪಾದೋಹರ್ ಪೊಲೀಸ್ ಠಾಣೆ ಪ್ರದೇಶದ ಕಟಿಯಾ ಅರಣ್ಯದಲ್ಲಿ ಬಂಧಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬೊಕಾಖಂಡ್ ಮತ್ತು ಹೆರ್ಹಂಜ್ನಲ್ಲಿ ಪೊಲೀಸರೊಂದಿಗೆ ನಡೆದ ಎರಡು ಎನ್ಕೌಂಟರ್ಗಳಲ್ಲಿ ಭಾಗಿಯಾಗಿದ್ದಾಗಿ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ ಎಂದು ಅವರು ಹೇಳಿದ್ದಾರೆ.

ಹೆಚ್ಚಿನ ತನಿಖೆ ನಡೆಯುತ್ತಿದೆ.
.ಛತ್ತೀಸಗಢ | ಕಚ್ಚಾ ಬಾಂಬ್ ಸ್ಫೋಟಿಸಿದ ನಕ್ಸಲರು: ಭದ್ರತಾ ಪಡೆಗಳು ಪಾರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.