ಬೊಕಾರೊ: ಜಾರ್ಖಂಡ್ನ ಬೊಕಾರೊ ಜಿಲ್ಲೆಯಲ್ಲಿ ಇಂದು (ಬುಧವಾರ) ಬೆಳಿಗ್ಗೆ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ಮಾವೋವಾದಿಗಳನ್ನು ಹತ್ಯೆ ಮಾಡಲಾಗಿದ್ದು, ಓರ್ವ ಸಿಆರ್ಪಿಎಫ್ ಯೋಧ ಹುತಾತ್ಮರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಿರ್ಹೋರ್ಡೆರಾ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯ ವೇಳೆ ಗುಂಡಿನ ಚಕಮಕಿ ನಡೆದಿದ್ದು ಓರ್ವ ಸಿಆರ್ಪಿಎಫ್ ಯೋಧ ಹುತಾತ್ಮರಾದರೆ, ಇಬ್ಬರು ಮಾವೋವಾದಿಗಳನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
.ನಿನ್ನೆಯ ಶಸ್ತ್ರಾಸ್ತ್ರಗಳಿಂದ ಇಂದಿನ ಯುದ್ಧ ಗೆಲ್ಲಲಾಗದು : CDS ಅನಿಲ್ ಚೌಹಾಣ್.ಬೆಂಗಳೂರಿನ ಟೆಕ್ಕಿ ಗಿರೀಶ್ ಕೊಲೆ: ಶುಭಾ ಜೀವಾವಧಿ ಶಿಕ್ಷೆ ಎತ್ತಿಹಿಡಿದ SC.
ಹುತಾತ್ಮ ಯೋಧ ಸಿಪಿಆರ್ಎಫ್ನ ಕೋಬ್ರಾ ಬೆಟಾಲಿಯನ್ಗೆ ಸೇರಿದ್ದವರಾಗಿದ್ದಾರೆ ಎಂದು ಐಜಿ (ಬೊಕಾರೊ ) ಕ್ರಾಂತಿ ಕುಮಾರ್ ಗಡಿದೇಸಿ ಹೇಳಿದ್ದಾರೆ.

ಎನ್ಕೌಂಟರ್ ಬಳಿಕ ಆ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಹರ್ವಿಂದರ್ ಸಿಂಗ್ ತಿಳಿಸಿದ್ದಾರೆ.

ಹತ್ಯೆಗೀಡಾದ ಮಾವೋವಾದಿಗಳನ್ನು ಗುರುತಿಸುವ ಕಾರ್ಯ ನಡೆಯುತ್ತಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
.ಗಂಭೀರ ಆರ್ಥಿಕ ನಿರ್ಬಂಧ:ಭಾರತ, ಚೀನಾ, ಬ್ರೆಜಿಲ್ಗೆ ನ್ಯಾಟೊ ಮುಖ್ಯಸ್ಥರ ಎಚ್ಚರಿಕೆ.ದೆಹಲಿ: ಮತ್ತೆ 5 ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ.ಹೆಣ್ಣು ಮಗುವಿಗೆ ಜನ್ಮ ನೀಡಿದ ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ.ಲೋಕಮಾನ್ಯ ಬಾಲಗಂಗಾಧರ ತಿಲಕರ ಮರಿಮೊಮ್ಮಗ ದೀಪಕ್ ತಿಲಕ್ ನಿಧನ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.