ರಾಂಚಿ: ಜಾರ್ಖಂಡ್ ಶಿಕ್ಷಣ ಸಚಿವ ರಾಮದಾಸ್ ಸೊರೇನ್ ಶುಕ್ರವಾರ ನಿಧನರಾಗಿದ್ದಾರೆ ಎಂದು ಜೆಎಂಎಂ ಪಕ್ಷದ ವಕ್ತಾರ ಕುನಾಲ್ ಸಾರಂಗಿ ತಿಳಿಸಿದ್ದಾರೆ.

ಸೊರೇನ್ ಅವರಿಗೆ 62 ವರ್ಷ ವಯಸ್ಸಾಗಿತ್ತು. ತಮ್ಮ ನಿವಾಸದ ಸ್ನಾನಗೃಹದಲ್ಲಿ ಇತ್ತೀಚೆಗೆ ಜಾರಿ ಬಿದ್ದು ಅವರ ತಲೆಗೆ ಪೆಟ್ಟಾಗಿತ್ತು.
.Shibu Soren | ಜಾರ್ಖಂಡ್ ಮಾಜಿ ಸಿಎಂ, ಜೆಎಂಎಂ ಪಕ್ಷದ ಸ್ಥಾಪಕ ಶಿಬು ಸೊರೇನ್ ನಿಧನ.
ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು, ಆಗಸ್ಟ್ 2ರಂದು ಏರ್ಲಿಫ್ಟ್ ಮಾಡಿ ದೆಹಲಿಯ ಅಪೊಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಚಿಕಿತ್ಸೆ ಫಲಿಸದೆ ಸೊರೇನ್ ಅವರು ಇಂದು ಮೃತಪಟ್ಟಿದ್ದಾರೆ ಎಂದು ಸಾರಂಗಿ ಹೇಳಿದ್ದಾರೆ.
.ಜಾರ್ಖಂಡ್: ಮಾಜಿ CM ಶಿಬು ಸೊರೇನ್ ಆರೋಗ್ಯ ಗಂಭೀರ; ಶಿಕ್ಷಣ ಸಚಿವಗೆ ಮಿದುಳು ಆಘಾತ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.