ನವದೆಹಲಿ: ರಾಜ್ಯಸಭೆಯಲ್ಲಿ ಸಿಪಿಐ(ಎಂ)ನ ಜಾನ್ ಬ್ರಿಟ್ಟಾಸ್ ಸಂಸದೀಯ ಪಕ್ಷದ ನಾಯಕರಾಗಿ ನೇಮಕಗೊಂಡಿದ್ದಾರೆ.

ಈ ಬಗ್ಗೆ ಸಿಪಿಐ(ಎಂ) ಪಕ್ಷ ಭಾನುವಾರ ಪ್ರಕಟಣೆಯಲ್ಲಿ ತಿಳಿಸಿದೆ.

ಬಿ.ರಂಜನ್ ಭಟ್ಟಾಚಾರ್ಯ ಅವರಿಂದ ತೆರವಾದ ಸ್ಥಾನಕ್ಕೆ ಜಾನ್ ಅವರನ್ನು ನೇಮಕ ಮಾಡಲಾಗಿದೆ.

ಕೇರಳದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ಜಾನ್ ಅವರು ವಿದೇಶಿ ವ್ಯವಹಾರಗಳ ಸ್ಥಾಯಿ ಸಮಿತಿ, ಸಾರ್ವಜನಿಕ ಉದ್ಯಮಗಳ ಸಮಿತಿ ಮತ್ತು ಐಟಿ ಇಲಾಖೆಯ ಸಲಹಾ ಸಮಿತಿ ಸದಸ್ಯರಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.