ನವದೆಹಲಿ:ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಇಂದು ಸಂಜೆ ಪಕ್ಷದ ಪ್ರಧಾನ ಕಾರ್ಯದರ್ಶಿಗಳ ಸಭೆ ಕರೆದಿದ್ದಾರೆ. ಯಾವ ವಿಷಯದ ಬಗ್ಗೆ ಚರ್ಚೆ ನಡೆಯಲಿದೆ ಎಂಬುದನ್ನು ಪಕ್ಷ ಬಹಿರಂಗಪಡಿಸಿಲ್ಲ.

ದೆಹಲಿ ಚುನಾವಣೆಯಲ್ಲಿ ಪಕ್ಷಕ್ಕೆ ಸೋಲಾದ ಬೆನ್ನಲ್ಲೇ ಸಭೆ ಕರೆಯಲಾಗಿದೆ. ದೆಹಲಿ ಚುನಾವಣಾ ಫಲಿತಾಂಶ ಮಂಗಳವಾರ ಪ್ರಕಟಗೊಂಡಿದ್ದು, ಆಡಳಿತಾರೂಢ ಎಎಪಿ ಪಕ್ಷ 62 ಕ್ಷೇತ್ರಗಳಲ್ಲಿ ಜಯ ಗಳಿಸಿದ್ದು, ಬಿಜೆಪಿ ಕೇವಲ 8 ಕ್ಷೇತ್ರಗಳಲ್ಲಷ್ಟೇ ಜಯಗಳಿಸಿತ್ತು.

2015ರ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಎಎಪಿ 67 ಕ್ಷೇತ್ರಗಳಲ್ಲಿ ಗೆದ್ದಿದ್ದರೆ ಬಿಜೆಪಿ ಕೇವಲ 3 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.