ಚೆನ್ನೈ: ರಷ್ಯಾದಿಂದ ತೈಲ ಖರೀದಿಸಲು ಅಮೆರಿಕವು ಭಾರತದ ಮೇಲೆ ಹೇರಿದ್ದ ನಿರ್ಬಂಧ ತೆಗೆದುಹಾಕಿದ್ದು, ಖರೀದಿಗೆ 30 ದಿನಗಳ ತಾತ್ಕಾಲಿಕ ವಿನಾಯಿತಿ ನೀಡಿರುವುದರ ಕುರಿತು ನಟ, ರಾಜಕಾರಣಿ ಕಮಲ್ ಹಾಸನ್ ಪ್ರತಿಕ್ರಿಯಿಸಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಕಮಲ್, ʼಆತ್ಮೀಯ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೇ, ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟನ್ನು ನೋಡಿಕೊಳ್ಳಿ. ನಿಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಸ್ವಂತ ವ್ಯವಹಾರಗಳ ಕಡೆ ಗಮನಹರಿಸಿʼ ಎಂದು ಕಿಡಿಕಾರಿದ್ದಾರೆ.
.ರಷ್ಯಾದಿಂದ ತೈಲ ಖರೀದಿಸಲು ಭಾರತಕ್ಕೆ ಯಾವುದೇ ದೇಶದ ಅನುಮತಿ ಬೇಕಿಲ್ಲ: ಕೇಂದ್ರ.ಇರಾನ್ನ ‘ಲವಣ್’ ನಿಲುಗಡೆಗೆ ಭಾರತ ಅನುಮೋದನೆ: ಜೈಶಂಕರ್.
ನಾವು ಭಾರತದವರು, ಸ್ವತಂತ್ರ ಮತ್ತು ಸಾರ್ವಭೌಮ ರಾಷ್ಟ್ರಕ್ಕೆ ಸೇರಿದವರು. ನಾವು ಇನ್ನು ಮುಂದೆ ದೂರ ತೀರದ ವಿದೇಶಿ ರಾಷ್ಟ್ರಗಳ ಆದೇಶಗಳನ್ನು ತೆಗೆದುಕೊಳ್ಳುವುದಿಲ್ಲ ಎಂದಿದ್ದಾರೆ.

ಸಾರ್ವಭೌಮ ರಾಷ್ಟ್ರಗಳ ನಡುವಿನ ಪರಸ್ಪರ ಗೌರವದಿಂದ ಮಾತ್ರ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯ ಎಂದು ಕಮಲ್ ಹಾಸನ್ ಹೇಳಿದ್ದಾರೆ.

ನಿಮ್ಮ ದೇಶ (ಅಮೆರಿಕ) ಮತ್ತು ಅಲ್ಲಿನ ಜನರ ಶಾಂತಿ ಮತ್ತು ಸಮೃದ್ಧಿಯನ್ನು ನಾವು ಬಯಸುತ್ತೇವೆ ಎಂದೂ ಕಮಲ್ ಪೋಸ್ಟ್ನಲ್ಲಿ ಬರೆದುಕೊಂಡಿದ್ದಾರೆ.
.T20 WC Final: ಭಾರತ–ನ್ಯೂಜಿಲೆಂಡ್ ಹಣಾಹಣಿ: ಸಾಬರಮತಿ ತಟದಲ್ಲಿ ಸಾಮ್ರಾಟ ಯಾರು?.UPSC ವಿವಾದ: ಬೇರೆ ಬೇರೆ ರಾಜ್ಯಗಳ ಒಂದೇ ಹೆಸರಿನ ಇಬ್ಬರಿಗೆ 301ನೇ ರ್ಯಾಂಕ್!.
‘ಪಶ್ಚಿಮ ಏಷ್ಯಾ ಯುದ್ಧ ಮುಂದುವರಿದಿರುವುದರಿಂದ ಮಾರುಕಟ್ಟೆಯಲ್ಲಿ ತೈಲದ ಕೊರತೆ ಉಂಟಾಗದಂತೆ ನೋಡಿಕೊಳ್ಳಲು ಈ ಕ್ರಮ ವಹಿಸಲಾಗಿದ್ದು, ಭಾರತದ ತೈಲ ಸಂಸ್ಕರಣ ಕಂಪನಿಗಳು ರಷ್ಯಾದಿಂದ ಕಚ್ಚಾ ತೈಲ ಮತ್ತು ಪೆಟ್ರೋಲಿಯಂ ಉತ್ಪನ್ನಗಳನ್ನು ಮಾ.5ರಿಂದ ಅನ್ವಯವಾಗುವಂತೆ ಮುಂದಿನ ಒಂದು ತಿಂಗಳು ಖರೀದಿಸಬಹುದು’ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಹೇಳಿದ್ದರು.
.UPSC: ಐಎಎಸ್ ಬಾಬಾ ಸಂಸ್ಥೆಯಲ್ಲಿ ತರಬೇತಿ ಪಡೆದಿದ್ದ ರಾಜ್ಯದ 24 ಮಂದಿಗೆ ರ್ಯಾಂಕ್.ಪಶ್ಚಿಮ ಏಷ್ಯಾ ಸಂಘರ್ಷ ತೀವ್ರ: ಇಸ್ರೇಲ್ ದಾಳಿಗೆ ಟೆಹರಾನ್ ವಿಮಾನ ನಿಲ್ದಾಣ ನಾಶ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.