ರಾಜ್ಯ, ರಾಷ್ಟ್ರೀಯ, ಅಂತರರಾಷ್ಟ್ರೀಯ ವಿದ್ಯಾಮಾನಗಳಿಗೆ ಸಂಬಂಧಪಟ್ಟ ಈ ದಿನದ ಟಾಪ್ 10 ಸುದ್ದಿಗಳು

ಯೋಜನಾ ಮತ್ತು ಸಾಂಖಿಕ, ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ (62) ಇಂದು ಬೆಳಗಿನ ಜಾವ ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
.Minister D. Sudhakar Passes Away: ಸಚಿವ ಡಿ. ಸುಧಾಕರ್ ಇನ್ನಿಲ್ಲ.
ಡಿ. ಸುಧಾಕರ್ ವ್ಯಕ್ತಿ ಪರಿಚಯ ಮತ್ತು ರಾಜಕೀಯ ಹಾದಿ: ಡಿ. ಸುಧಾಕರ್ ಅಧಿಕಾರ ಇದ್ದಾಗ, ಇಲ್ಲದಿದ್ದಾಗ ಅಪಾರ ಜನರಿಗೆ ಸಹಾಯಾಸ್ತ ಚಾಚಿದ್ದರು. 'ಬಡವರ ಬಂಧು' ಎಂದೇ ಪ್ರಸಿದ್ಧಿ ಪಡೆದಿದ್ದರು.
.'ಬಡವರ ಬಂಧು' ಸಚಿವ ಡಿ. ಸುಧಾಕರ್ ಇನ್ನಿಲ್ಲ: ವ್ಯಕ್ತಿ ಪರಿಚಯ ಮತ್ತು ರಾಜಕೀಯ ಹಾದಿ.
ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧಿಸಲಾಗಿರುವ ಪಂಜಾಬ್ನ ಕೈಗಾರಿಕಾ ಸಚಿವ ಸಂಜೀವ್ ಅರೋರಾ ಅವರನ್ನು ಏಳು ದಿನ ಜಾರಿ ನಿರ್ದೇಶನಾಲಯದ (ಇ.ಡಿ) ವಶಕ್ಕೆ ಒಪ್ಪಿಸಿ ಗುರುಗ್ರಾಮದ ನ್ಯಾಯಾಲಯ ಆದೇಶ ಹೊರಡಿಸಿದೆ.
.ಹಣ ಅಕ್ರಮ ವರ್ಗಾವಣೆ ಪ್ರಕರಣ: ಪಂಜಾಬ್ ಸಚಿವ ಅರೋರಾ 7 ದಿನ ಇ.ಡಿ ವಶಕ್ಕೆ.
ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಸಚಿವ ಡಿ. ಸುಧಾಕರ್ (62) ಇಂದು ಬೆಳಗಿನ ಜಾವ ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಇವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಸೇರಿ ಹಲವರು ಸಂತಾಪ ಸೂಚಿಸಿದ್ದಾರೆ.
.ಸಚಿವ ಡಿ.ಸುಧಾಕರ್ ನಿಧನ: ಸಿಎಂ, ಡಿಸಿಎಂ ಸೇರಿ ಗಣ್ಯರ ಸಂತಾಪ.
ಟೆಹರಾನ್: ತನ್ನ ಟ್ಯಾಂಕರ್ಗಳ ಮೇಲೆ ಅಮೆರಿಕ ಗುಂಡಿನ ದಾಳಿ ನಡೆಸಿರುವುದನ್ನು ತೀವ್ರವಾಗಿ ಖಂಡಿಸಿರುವ ಇರಾನ್, ಕೊಲ್ಲಿ ರಾಷ್ಟ್ರಗಳಲ್ಲಿ ಅಮೆರಿಕದ ನೆಲೆಗಳ ಮೇಲೆ ಪ್ರತಿದಾಳಿ ನಡೆಸುವುದಾಗಿ ಎಚ್ಚರಿಸಿದೆ.
.ಅಮೆರಿಕದ ಮಧ್ಯಪ್ರಾಚ್ಯ ನೆಲೆಗಳ ಮೇಲೆ ದಾಳಿ: ಇರಾನ್ ಎಚ್ಚರಿಕೆ.
ಬೆಂಗಳೂರು: ಎರಡು ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ( ಮೇ 9) ಬೆಂಗಳೂರಿಗೆ ಬರಲಿದ್ದಾರೆ.
.ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಇಂದು.
ಲಖನೌ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಶನಿವಾರ ಲಖನೌದ ಜನಭವನದಲ್ಲಿ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರನ್ನು ಭೇಟಿಯಾಗಿದ್ದು, ಭಾನುವಾರ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
.ಆನಂದಿಬೆನ್ ಪಟೇಲ್ ಭೇಟಿಯಾದ ಆದಿತ್ಯನಾಥ: ಇಂದು ಸಂಪುಟ ವಿಸ್ತರಣೆ ಸಾಧ್ಯತೆ.
ಚಿತ್ರದುರ್ಗ: ‘ರಾಜಕೀಯವಾಗಿ ಅಂಬೆಗಾಲಿಡುತ್ತಿದ್ದೇನೆ. ತಂದೆಯಂತೆಯೇ ಎದುರಾಗುವ ಎಲ್ಲಾ ಸವಾಲುಗಳನ್ನು ಎದುರಿಸುವ ಶಕ್ತಿಯನ್ನು ಕೊಡಿ. ಅವರಂತೆಯೇ ಪ್ರೀತಿ ತೋರಿ, ವಿಶ್ವಾಸ ಇಡಿ. ನಿಮ್ಮೆಲ್ಲರ ವಿಶ್ವಾಸಗಳನ್ನು ಉಳಿಸಿಕೊಳ್ಳುತ್ತೇನೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
.ಅಪ್ಪನಂತೆ ನನಗೂ ಪ್ರೀತಿ ಕೊಡಿ, ವಿಶ್ವಾಸ ಇಡಿ: ವಿಜಯೇಂದ್ರ.
ನವದೆಹಲಿ: ಕೇರಳಂನಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಯುಡಿಎಫ್ ಸಜ್ಜಾಗಿದ್ದರೂ, ಮುಖ್ಯಮಂತ್ರಿ ಆಯ್ಕೆ ಮಾತ್ರ ಇನ್ನೂ ಕಗ್ಗಂಟಾಗಿ ಉಳಿದಿದೆ.
.ಕೇರಳಂ ಸಿ.ಎಂ: ಕಾಂಗ್ರೆಸ್ನಲ್ಲಿ ಮೂಡದ ಒಮ್ಮತ.
ರಾಯಪುರ: ಛತ್ತೀಸಗಢ ರಾಜ್ಯದ ಸ್ವಾತಂತ್ರ್ಯ ಹೋರಾಟಗಾರ ಶಹೀದ್ ವೀರ ನಾರಾಯಣ ಸಿಂಗ್ ಅವರ ಹೆಸರಿನಲ್ಲಿರುವ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ಇದೇ ಮೊದಲ ಬಾರಿಗೆ ಐಪಿಎಲ್ ಪಂದ್ಯದ ಆತಿಥ್ಯಕ್ಕೆ ಸಜ್ಜಾಗಿದೆ. ಇದರೊಂದಿಗೆ ‘ಹಾಲಿ ಚಾಂಪಿಯನ್’ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ‘ಎರಡನೇ ತವರು’ ಕ್ರೀಡಾಂಗಣ ಇದಾಗಲಿದೆ.
.IPL 2026 | ರಾಯಪುರ: ಮುಂಬೈ ವಿರುದ್ಧ ಗೆಲುವಿನತ್ತ ರಾಯಲ್ ಚಿತ್ತ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.