ರಾಜ್ಯ, ರಾಷ್ಟ್ರೀಯ, ವಿದೇಶ ಸೇರಿದಂತೆ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ...

'ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್ಎಸ್ಎಸ್) ಒಬ್ಬ ಅತ್ಯುತ್ತಮ ಪ್ರತಿನಿಧಿ, ಅವರು ಸಂಘದ ತತ್ವ–ಸಿದ್ಧಾಂತಗಳನ್ನು ಅವರದೇಯಾದ ಮಾರ್ಗದಲ್ಲಿ ಹಾಗೂ ವಿಶಿಷ್ಟವಾಗಿ ಜಾರಿಗೊಳಿಸುತ್ತಿದ್ದಾರೆ' ಎಂದು ಆರ್ಎಸ್ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಹೇಳಿದ್ದಾರೆ.
.ಅವರು ಸಂಘದ ಅತ್ಯುತ್ತಮ ಪ್ರತಿನಿಧಿ.. ಪಿಎಂ ಮೋದಿಯನ್ನು ಹಾಡಿ ಹೊಗಳಿದ ಹೊಸಬಾಳೆ.
ಎಎಪಿಯ ಏಳು ಮಂದಿ ರಾಜ್ಯಸಭಾ ಸಂಸದರು ಪಕ್ಷ ತೊರೆದಿರುವುದು ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಅವರ ಸರ್ವಾಧಿಕಾರಕ್ಕೆ ಬಿದ್ದ ನೇರ ಪೆಟ್ಟು ಎಂದು ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಟೀಕಿಸಿದ್ದಾರೆ.
.ಚಡ್ಡಾ ಸೇರಿ AAP 7 ಸದಸ್ಯರು BJPಗೆ: ಕೇಜ್ರಿವಾಲ್ ಸರ್ವಾಧಿಕಾರಕ್ಕೆ ಪೆಟ್ಟು -ರೇಖಾ.
ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ನೇತೃತ್ವದ ಇರಾನ್ ನಿಯೋಗವು ಶುಕ್ರವಾರ ರಾತ್ರಿ ಇಸ್ಲಾಮಾಬಾದ್ಗೆ ಬಂದಿಳಿದಿದೆ. ಇರಾನ್ ಸರ್ಕಾರದ ವಕ್ತಾರ ಇಸ್ಮಾಯಿಲ್ ಬುಕಾಯ್ ಹಾಗೂ ಇತರರು ಈ ನಿಯೋಗದಲ್ಲಿದ್ದಾರೆ.
.ಪಾಕ್ಗೆ ಅರಾಘ್ಚಿ:ಇರಾನ್-ಅಮೆರಿಕ ಮಾತುಕತೆ ನಿಗದಿಯಾಗಿಲ್ಲ ಎಂದ ವಿದೇಶಾಂಗ ಸಚಿವಾಲಯ.
‘ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೊಳ್ಳುವ ಸಂಬಂಧ ತುರ್ತು ವಿಚಾರಣೆಗಾಗಿ ಯಾರು ಮನವಿ ಮಾಡಿಕೊಂಡಿದ್ದಾರೊ ಆದ್ಯತೆ ಮೇರೆಗೆ ಅಂಥವರ ಅರ್ಜಿಗಳ ವಿಚಾರಣೆ ನಡೆಸಿ’ ಎಂದು ಪಶ್ಚಿಮ ಬಂಗಾಳದಲ್ಲಿ ಎಸ್ಐಆರ್ ಸಂಬಂಧ ವಿಚಾರಣೆ ನಡೆಸುತ್ತಿರುವ ನ್ಯಾಯಮಂಡಳಿಗಳಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಸೂಚನೆ ನೀಡಿದೆ.
.ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ: ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಸೂಚನೆ.
ಬೆಂಗಳೂರಿನ ವಿಮಾನ ನಿಲ್ದಾಣಗಳ ಸುತ್ತಮುತ್ತಲ ಪ್ರದೇಶದಲ್ಲಿ ರಕ್ಷಣಾ ಇಲಾಖೆ ವಿಧಿಸಿರುವ ಕಟ್ಟಡಗಳ ಎತ್ತರದ ನಿರ್ಬಂಧಗಳು ಪ್ರಗತಿಗೆ ಅಡ್ಡಿಯಾಗಿದ್ದು, ಈ ನಿರ್ಬಂಧಗಳನ್ನು ಸಡಿಲಗೊಳಿಸಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಮನವಿ ಮಾಡಿದರು.
.ಕಟ್ಟಡಗಳ ಎತ್ತರದ ನಿರ್ಬಂಧ ಸಡಿಲಿಸಿ: ರಾಜನಾಥ್ ಸಿಂಗ್ ಜೊತೆ ಡಿಕೆಶಿ ಚರ್ಚೆ.
ಮುಖ್ಯಮಂತ್ರಿಯಾಗಲೇಬೇಕು ಎಂದು ಪಣ ತೊಟ್ಟಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಹೋದರ ಡಿ.ಕೆ. ಸುರೇಶ್ ಜತೆಗೂಡಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಶುಕ್ರವಾರ ರಾತ್ರಿ ಭೇಟಿ ಮಾಡಿ ಸಮಾಲೋಚನೆ ನಡೆಸಿದರು.
.ಮುಖ್ಯಮಂತ್ರಿಯಾಗಲೇಬೇಕು ಎಂದು ಪಣ ತೊಟ್ಟಿ ಡಿಕೆಶಿ: ಡಿಕೆ ಸಹೋದರರಿಂದ ಬಿಗಿಪಟ್ಟು.
ಮಾಧ್ಯಮಗಳ ಮುಂದೆ ಹೋಗದಂತೆ ನಿರ್ಬಂಧ ‘ಮಾಧ್ಯಮಗಳು ಈ ವಿಷಯವನ್ನು ಸ್ಥಳೀಯವಾಗಿ ರಾಜಕೀಯ ಕಾರಣಗಳಿಗೆ ಬಳಸಿಕೊಳ್ಳುತ್ತಿವೆ. ಹಾಗಾಗಿ ಮಾಧ್ಯಮಗಳಿಗೆ ನಿರ್ಬಂಧ ಹೇರಬೇಕು’ ಎಂಬ ಪಿ.ಪಿ.ಹೆಗ್ಡೆಯವರ ಮನವಿಯನ್ನು ನ್ಯಾಯಪೀಠ ತಿರಸ್ಕರಿಸಿದೆ. ‘ಇಂತಹ ವಿಷಯಗಳಲ್ಲಿ ಎಲ್ಲರನ್ನೂ ಸುಮ್ಮನಿರುವಂತೆ ಆದೇಶಿಸಲಾಗದು’ ಎಂದು ಖಂಡತುಂಡವಾಗಿ ನುಡಿದಿದೆ. ‘ಮುಂದಿನ ತಿಂಗಳಿನಿಂದ ಅಲ್ಲು ಅರ್ಜುನ್ ಹೊಸ ಸಿನಿಮಾ

ಮುಂದಿನ ತಿಂಗಳಿನಿಂದ ಅಲ್ಲು ಅರ್ಜುನ್ ಹೊಸ ಸಿನಿಮಾ
. ಕೈಕೊಟ್ಟ ಪ್ರಿಯಕರ; ₹75 ಸಾವಿರ ಜೀವನಾಂಶ: ದೇಶದ ಇತಿಹಾಸದಲ್ಲೇ ಮೊದಲ ಆದೇಶ.
ತೆಲುಗು ನಟ ಅಲ್ಲು ಅರ್ಜುನ್, ತಮಿಳಿನ ಜನಪ್ರಿಯ ನಿರ್ದೇಶಕ ಲೋಕೇಶ್ ಕನಗರಾಜು ಜತೆ ಸಿನಿಮಾ ಮಾಡುತ್ತಿರುವುದು ಗೊತ್ತೇ ಇದೆ. ತಾತ್ಕಾಲಿಕವಾಗಿ ‘ಎಎ23’ ಎಂಬ ಶೀರ್ಷಿಕೆ ಹೊಂದಿರುವ ಚಿತ್ರ ಮೇ ತಿಂಗಳಿನಿಂದ ಸೆಟ್ಟೇರಲಿದೆ ಎಂದು ಚಿತ್ರದ ಸಹ ಬರಹಗಾರ ರತ್ನಕುಮಾರ್ ಹೇಳಿದ್ದಾರೆ.
.ಮುಂದಿನ ತಿಂಗಳಿನಿಂದ ಅಲ್ಲು ಅರ್ಜುನ್ ಹೊಸ ಸಿನಿಮಾ.
ರಾಜಸ್ಥಾನ ರಾಯಲ್ಸ್ ತಂಡ ಶನಿವಾರ ಇಲ್ಲಿ ನಡೆಯುವ ಐಪಿಎಲ್ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಲಿದ್ದು, ತವರಿನಲ್ಲಿ ಪ್ರಾಬಲ್ಯ ಮುಂದುವರಿಸುವ ವಿಶ್ವಾಸದಲ್ಲಿದೆ. ಮಾತ್ರವಲ್ಲ, ಕೆಲದಿನಗಳ ಹಿಂದೆ ಅನುಭವಿಸಿದ ಮುಖಭಂಗಕ್ಕೆ ಮುಯ್ಯಿ ತೀರಿಸಿಕೊಳ್ಳಲು ಯತ್ನಿಸುವುದು ಖಚಿತ.
.ಆಕ್ರಮಣಕಾರಿ ಆಟಕ್ಕೆ ಹೆಸರಾದ ತಂಡಗಳ ಪೈಪೋಟಿ: ರಾಯಲ್ಸ್ಗೆ ಸನ್ರೈಸರ್ಸ್ ಸವಾಲು.
ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ಗೆ ನೀಡಲಾದ ಬ್ಯಾಂಕಿಂಗ್ ಪರವಾನಗಿಯನ್ನು ರದ್ದುಗೊಳಿಸಿರುವುದಾಗಿ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಶುಕ್ರವಾರ ತಿಳಿಸಿದೆ.
.ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ನ ಪರವಾನಗಿ ರದ್ದು ಮಾಡಿದ ಆರ್ಬಿಐ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.