ಶನಿವಾರ, 5 ಜುಲೈ 2025
×
ADVERTISEMENT
ADVERTISEMENT

PHOTOS | ದೆಹಲಿ: ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ

Published : 30 ಜೂನ್ 2024, 6:46 IST
Last Updated : 30 ಜೂನ್ 2024, 6:46 IST
ಫಾಲೋ ಮಾಡಿ
Comments
ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿ ರಾಜ್ಯದ ಪ್ರಮುಖ ಯೋಜನೆಗಳ ಅನುಮೋದನೆಗೆ  ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಚಿತ್ರ ಕೃಪೆ: ಎಕ್ಸ್‌ @siddaramaiah

ADVERTISEMENT
ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನೆ, ಮೇಕೆದಾಟು ಅಣೆಕಟ್ಟು ಯೋಜನೆ ಸೇರಿದಂತೆ ಇನ್ನೂ ಹಲವು ಯೋಜನೆಗಳ ಅನುದಾನ ಕುರಿತು ಪ್ರಧಾನಿ ಅವರೊಂದಿಗೆ ಚರ್ಚೆ ನಡೆಸಿದ ನಾಯಕರು

ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ ಡಿ.ಕೆ ಶಿವಕುಮಾರ್‌, ಜಿ. ಪರಮೇಶ್ವರ ಹಾಗೂ ಎಚ್‌.ಸಿ ಮಹದೇವಪ್ಪ

ಪ್ರಧಾನಿ ಮೋದಿ ಅವರಿಗೆ ಉಡುಗೊರೆ ನೀಡಿ ಸನ್ಮಾನಿಸಿದ ಕರ್ನಾಟಕ ನಾಯಕರು

15ನೇ ಹಣಕಾಸು ಆಯೋಗವು 2021-26ರ ಅವಧಿಗೆ ಕೆರೆಗಳ ಅಭಿವೃದ್ಧಿ ಹಾಗೂ ಪೇರಿಫೆರಲ್ ರಿಂಗ್ ರೋಡ್‌ಗಾಗಿ ಶಿಫಾರಸ್ಸು ಮಾಡಿರುವ 6,000 ಕೋಟಿ ರೂ.ಗಳ ವಿಶೇಷ ಅನುದಾನವನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಿದ ಸಿಎಂ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT