ಕಾಲ್ತುಳಿತದಲ್ಲಿ ಮೃತಪಟ್ಟವರ ಪಾರ್ಥಿವ ಶರೀರಗಳನ್ನು ಕರೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಭಾನುವಾರ ಇಡಲಾಗಿತ್ತು –ಪಿಟಿಐ ಚಿತ್ರ
ದೊಡ್ಡ ಜನಸಂದಣಿ ಇದ್ದಾಗ ಜನರು ತಮ್ಮ ಭಾವನೆಗಳನ್ನು ನಿಯಂತ್ರಿಸಿಕೊಳ್ಳಬೇಕು. ಕ್ರಿಕೆಟ್ ಪಂದ್ಯದ ನಂತರ ಬೆಂಗಳೂರಿನಲ್ಲೂ ಇಂಥ ಘಟನೆ ನಡೆದಿತ್ತು. ಮತ್ತೆಂದೂ ಇಂಥ ದುರಂತಗಳು ಮರುಕಳಿಸಬಾರದು.