ಕಾಸರಗೋಡು: ಪೆರಿಯ ಅವಳಿ ಕೊಲೆ ಪ್ರಕರಣದ 4 ಆರೋಪಿಗಳ ಪರೋಲ್ಗೆ ಕೇರಳ ಹೈಕೋರ್ಟ್ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ.

ಗೃಹ ಸಚಿವಾಲಯವು ಈ ಪ್ರಕರಣ ಸಂಬಂಧ ಸಮಗ್ರ ತನಿಖಾ ವರದಿ ಸಲ್ಲಿಸುವವರೆಗೆ ಈ ತಡೆಯಾಜ್ಞೆ ಜಾರಿಯಲ್ಲಿರಲಿದೆ ಎಂದು ಹೈಕೋರ್ಟ್ ತಿಳಿಸಿದೆ. ಪೆರಿಯ ಕಲ್ಯೋಟ್ ಎಂಬಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರಾದ ಕೃಪೇಶ್ ಮತ್ತು ಶರತ್ ಲಾಲ್ ಎಂಬುವರನ್ನು ಮಾರಕಾಯುಧದಿಂದ ಥಳಿಸಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಾಗಿರುವ ಪೀತಾಂಬರನ್, ಅನಿಲ್, ಗಿಜಿನ್, ಅಶ್ವಿನ್ ಎಂಬುವರಿಗೆ ಪೆರೋಲ್ ನೀಡಲಾಗಿತ್ತು. ಈ ಕ್ರಮದ ವಿರುದ್ಧ ಗೃಹಸಚಿವ ರಮೇಶ್ ಚೆನ್ನಿತ್ತಲ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ತಡೆಯಾಜ್ಞೆ ನೀಡಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-29-968383186

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.