ಶ್ರೀನಗರ: ಮಧ್ಯ ಕಾಶ್ಮೀರದ ಬುದ್ಗಾಂನಲ್ಲಿ 12 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ, ಹತ್ಯೆ ಮಾಡಲಾಗಿದೆ. ಬಾಲಕಿಯು ಶನಿವಾರ ಕಣ್ಮರೆಯಾದ ಕೆಲವೇ ಗಂಟೆಗಳ ಅಂತರದಲ್ಲಿ ಮೃತದೇಹವು ಗ್ರಾಮದಲ್ಲಿ ಹೊಲದಲ್ಲಿ ಪತ್ತೆಯಾಗಿದೆ. ಇದರ ಬೆನ್ನಲ್ಲೇ, ಪ್ರಕರಣದ ಕುರಿತು ವಿಶೇಷ ತನಿಖಾ ತಂಡ ರಚಿಸಲಾಗಿದೆ.

‘ಬಾಲಕಿ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಪ್ರಕರಣ ಸಂಬಂಧ ಐದು ಜನರ ವಿಶೇಷ ತನಿಖಾ ತಂಡ ರಚಿಸಲಾಗಿದೆ’ ಎಂದು ಬುಡ್ಗಾಂನ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಕೆ.ಕೆ. ಹರಿಪ್ರಸಾದ್ ತಿಳಿಸಿದ್ದಾರೆ.

ಎಸ್ಐಟಿ ಘಟನಾ ನಡೆದ ಸ್ಥಳಕ್ಕೆ ಈಗಾಗಲೇ ಭೇಟಿ ನೀಡಿ ಸಾಕ್ಷ್ಯಗಳನ್ನು ಕಲೆಹಾಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.