ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮ್ಮು–ಕಾಶ್ಮೀರ: ಸ್ಥಳೀಯ ಸಂಸ್ಥೆ ಚುನಾವಣೆ ಘೋಷಣೆ

Last Updated 15 ಸೆಪ್ಟೆಂಬರ್ 2018, 18:12 IST
ಅಕ್ಷರ ಗಾತ್ರ

ನವದೆಹಲಿ:ಜಮ್ಮು ಮತ್ತು ಕಾಶ್ಮೀರದಲ್ಲಿ ಸ್ಥಳೀಯ ಸಂಸ್ಥೆಗಳಿಗೆ ಚುನಾವಣಾ ಆಯೋಗವು ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಅಕ್ಟೋಬರ್‌ 8ರಿಂದ 16ರವರೆಗೆ ನಾಲ್ಕು ಹಂತಗಳಲ್ಲಿ ಚುನಾವಣೆ ನಡೆಯಲಿದೆ.

ಅಕ್ಟೋಬರ್‌ 20ರಂದು ಮತ ಎಣಿಕೆ ನಡೆಯಲಿದೆ ಎಂದು ಮುಖ್ಯ ಚುನಾವಣಾಧಿಕಾರಿ ಶಲೀನ್‌ ಕಬ್ರಾ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT