ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸತತ ಐದನೇ ದಿನವೂ ನಿರ್ಬಂಧ ಮುಂದುವರಿದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತ್ತು.

ಇರಾನ್ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆ ಖಂಡಿಸಿ ಕಾಶ್ಮೀರದಾದ್ಯಂತ ಪ್ರತಿಭಟನೆಗಳನ್ನು ನಡೆಸಿದ ಕಾರಣ ಮಾರ್ಚ್ 2ರಿಂದ ಕೆಲ ನಿರ್ಬಂಧಗಳನ್ನು ಹೇರಲಾಗಿದೆ. ಅಲ್ಲಲ್ಲಿ ಬ್ಯಾರಿಕೇಡ್ಗಳನ್ನು ಹಾಕಲಾಗಿದೆ.

ಮಾರ್ಚ್ 7ರವರೆಗೆ ಎಲ್ಲ ಶೈಕ್ಷಣಿಕ ಸಂಸ್ಥೆಗಳು ಮುಚ್ಚಿ, ಇಂಟರ್ನೆಟ್ನ ವೇಗವನ್ನೂ ಕಡಿಮೆ ಮಾಡಿ ಹಾಗೂ ಜನರು ಗುಂಪು ಸೇರುವುದನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.