ಶ್ರೀನಗರ: ಅಫ್ಗಾನಿಸ್ತಾನದ ಕಾಬೂಲ್ನಲ್ಲಿರುವ ಆಸ್ಪತ್ರೆಯೊಂದರ ಮೇಲೆ ಪಾಕಿಸ್ತಾನ ನಡೆಸಿದ ವೈಮಾನಿಕ ದಾಳಿಯಲ್ಲಿ 400ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ ಘಟನೆ ವಿರೋಧಿಸಿ ಕಾಶ್ಮೀರದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ.

ಫೇಸ್ಬುಕ್ ಹಾಗೂ ‘ಎಕ್ಸ್’ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ದಾಳಿಯ ದೃಶ್ಯಗಳು ಹಾಗೂ ಆ ಕುರಿತು ಪೋಸ್ಟ್ಗಳು ಹರಿದಾಡುತ್ತಿದ್ದು, ಆಸ್ಪತ್ರೆ ಮೇಲೆ ದಾಳಿ ನಡೆಸಿದ ಪಾಕಿಸ್ತಾನದ ನಡೆಯು ‘ಅನಾಗರಿಕ’ವಾಗಿದೆ ಎಂದು ವ್ಯಾಪಕವಾಗಿ ಖಂಡಿಸಲಾಗಿದೆ.

ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಶರೀಫ್ ಹಾಗೂ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಅವರನ್ನು ಟೀಕಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.