ಏಪ್ರಿಲ್ 6ರಂದು ಕೇರಳದಲ್ಲಿ ಮತದಾನ ನಡೆಯಲಿದೆ. ಹಲವು ಮಹತ್ವದ ಪ್ರಶ್ನೆಗಳು ಈಗ ಮುನ್ನೆಲೆಗೆ ಬಂದಿವೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದ ಎಡರಂಗವು ಅಧಿಕಾರ ಉಳಿಸಿಕೊಳ್ಳಲು ಸಾಧ್ಯವಾಗಬಹುದೇ ಅಥವಾ ದಕ್ಷಿಣದ ರಾಜ್ಯದಲ್ಲಿ ಬಿಜೆಪಿ ಹೊಸತೊಂದು ನೆಲೆ ಕಂಡುಕೊಳ್ಳಲಿದೆಯೇ? ಎಂಬುದನ್ನು ಕಾದು ನೋಡಬೇಕಿದೆ.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ