ತಿರುವನಂತಪುರ (ಪಿಟಿಐ): ಕೇರಳದ 140 ಕ್ಷೇತ್ರಗಳಿಗೆ ಏಪ್ರಿಲ್ನಲ್ಲಿ ಚುನಾವಣೆ ನಡೆಯಲಿದೆ. ರಾಜ್ಯದ ಒಟ್ಟು ಮತದಾರರಲ್ಲಿ ಮಹಿಳಾ ಮತದಾರರು ಶೇ 51.2ರಷ್ಟಿದ್ದಾರೆ- ಅಂದರೆ ಅರ್ಧಕ್ಕಿಂತ ಹೆಚ್ಚು.

ಹಾಗಿದ್ದರೂ ಮಹಿಳಾ ಅಭ್ಯರ್ಥಿಗಳ ಸಂಖ್ಯೆ ಮಾತ್ರ 50 ದಾಟುವುದಿಲ್ಲ. ದೇಶದಲ್ಲಿ ಈಗ ‘ನಾರಿ ಶಕ್ತಿ ವಂದನಾ ಅಧಿನಿಯಮ’ ಕಾಯ್ದೆ ಜಾರಿಯ ಕುರಿತು ದೊಡ್ಡ ಮಟ್ಟದ ಚರ್ಚೆ ನಡೆಯುತ್ತಿದೆ. ಎಲ್ಲ ಪಕ್ಷಗಳೂ ಕಾಯ್ದೆಯ ಬಗ್ಗೆ ಮೆಚ್ಚುಗೆಯ ಮಾತುಗಳನ್ನೇ ಆಡಿವೆ. ಹೀಗಿದ್ದರೂ ಮಹಿಳೆಯರಿಗೆ ಮಾತ್ರ ಪ್ರಾತಿನಿಧ್ಯ ನೀಡಲಾಗಿಲ್ಲ ಎನ್ನುವ ದೂರುಗಳು ಕೇಳಿ ಬಂದಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.