ಮುನ್ನಾರ್: ಕೇರಳ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಹೆಸರಿನ ಮೂಲಕವೇ ಕುತೂಹಲ ಮೂಡಿಸಿದ್ದ ಬಿಜೆಪಿ ಅಭ್ಯರ್ಥಿ ಸೋನಿಯಾ ಗಾಂಧಿ ಅವರು ಸೋಲನುಭವಿಸಿದ್ದಾರೆ.

ಕೇರಳದ ಮುನ್ನಾರ್ ಪಂಚಾಯತ್ನ 16ನೇ ವಾರ್ಡ್ ಆಗಿರುವ ನಲ್ಲತಣ್ಣಿಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ 34 ವರ್ಷದ ಸೋನಿಯಾ ಗಾಂಧಿ ಸ್ಪರ್ಧಿಸಿದ್ದರು.
.ಕೇರಳದಲ್ಲಿ ಸೋನಿಯಾ ಗಾಂಧಿಗೆ ಬಿಜೆಪಿ ಟಿಕೆಟ್!.
ಚುನಾವಣೆಯಲ್ಲಿ ಸೋನಿಯಾ ಗಾಂಧಿ ಅವರಿಗೆ ಕೇವಲ 103 ಮತಗಳು ಲಭಿಸಿವೆ.

ನಲ್ಲತಣ್ಣಿ ವಾರ್ಡ್ನಲ್ಲಿ ಯುಡಿಎಫ್ ಮತ್ತು ಎಲ್ಡಿಎಫ್ ನಡುವೆ ನಿಕಟ ಪೈಪೋಟಿ ಏರ್ಪಟ್ಟಿತ್ತು. ಯುಡಿಎಫ್ ಅಭ್ಯರ್ಥಿಯಾಗಿದ್ದ ಮಂಜುಳಾ ರಮೇಶ್ ಅವರು ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ.

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆಯು ಮತದಾನವು ಡಿ.9 ಮತ್ತು ಡಿ.11 ರಂದು ಎರಡು ಹಂತಗಳಲ್ಲಿ ಜರುಗಿತ್ತು. ಡಿ.13ರಂದು ಫಲಿತಾಂಶ ಪ್ರಕಟಗೊಂಡಿದೆ.
.ತಿರುವನಂತಪುರ ಪಾಲಿಕೆ ಚುನಾವಣೆಯಲ್ಲಿ ಐತಿಹಾಸಿಕ ಜಯ: ಧನ್ಯವಾದ ಸಲ್ಲಿಸಿದ ಮೋದಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.