ಮಲ್ಲಪ್ಪುರ: ಕೇರಳದ ಉತ್ತರ ಮಲಪ್ಪುರ ಜಿಲ್ಲೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 38 ವರ್ಷದ ವ್ಯಕ್ತಿಯೊಬ್ಬರಲ್ಲಿ ಮಂಕಿ ಪಾಕ್ಸ್ (ಎಂಪಾಕ್ಸ್) ಸೋಂಕು ಇರುವುದು ದೃಢಪಟ್ಟಿದೆ ಎಂದು ರಾಜ್ಯದ ಆರೋಗ್ಯ ಇಲಾಖೆ ಬುಧವಾರ ತಿಳಿಸಿದೆ.

ಇತ್ತೀಚೆಗೆ ಸಂಯುಕ್ತ ಅರಬ್ ಸಂಸ್ಥಾನದಿಂದ (ಯುಎಇ) ರಾಜ್ಯಕ್ಕೆ ಬಂದಿದ್ದ ವ್ಯಕ್ತಿಯಲ್ಲಿ ಎಂಪಾಕ್ಸ್ ರೋಗಲಕ್ಷಣಗಳು ಕಂಡುಬಂದಿದ್ದರಿಂದ ಇಲ್ಲಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ರಾಜ್ಯ ಆರೋಗ್ಯ ಸಚಿವ ವೀಣಾ ಜಾರ್ಜ್ ‘ಫೇಸ್ಬುಕ್’ ಪೋಸ್ಟ್ನಲ್ಲಿ ತಿಳಿಸಿದ್ದಾರೆ.

'ರೋಗಲಕ್ಷಣಗಳನ್ನು ಗಮನಿಸಿದ ವ್ಯಕ್ತಿಯು ತನ್ನ ಕುಟುಂಬದಿಂದ ತನ್ನನ್ನು ಪ್ರತ್ಯೇಕಿಸಿ, ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದ್ದಾನೆ. ಸದ್ಯ, ಮಂಜೇರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಾಗಿದ್ದಾನೆ. ವ್ಯಕ್ತಿಯಿಂದ ಮಾದರಿಗಳನ್ನು ಪಡೆದು ಪರೀಕ್ಷೆಗೆ ಕಳುಹಿಸಲಾಗಿದ್ದು, ಸೋಂಕು ಇರುವುದು ಫಲಿತಾಂಶದಲ್ಲಿ ದೃಢಪಟ್ಟಿದೆ' ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.