ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ರೈಸ್ತ ಸನ್ಯಾಸಿನಿ ಮೇಲೆ ಅತ್ಯಾಚಾರ ಪ್ರಕರಣ: ಬಿಷಪ್‌ ಫ್ರಾಂಕೊಗೆ ಜಾಮೀನು ಇಲ್ಲ

Last Updated 3 ಅಕ್ಟೋಬರ್ 2018, 18:59 IST
ಅಕ್ಷರ ಗಾತ್ರ

ಕೊಚ್ಚಿ: ಕ್ರೈಸ್ತ ಸನ್ಯಾಸಿನಿ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿರುವ ರೋಮನ್‌ ಕ್ಯಾಥೋಲಿಕ್‌ ಬಿಷಪ್‌ ಫ್ರಾಂಕೊ ಮುಲ್ಲಕಲ್‌ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕೇರಳ ಹೈಕೋರ್ಟ್‌ ಬುಧವಾರ ವಜಾಗೊಳಿಸಿದೆ.

ಅರ್ಜಿ ವಜಾಗೊಳಿಸಿರುವ ನ್ಯಾಯಮೂರ್ತಿ ರಾಜಾ ವಿಜಯರಾಘವನ್‌, ಆರೋಪಿಯು ಸಮಾಜದಲ್ಲಿ ಉನ್ನತ ಸ್ಥಾನ ಹೊಂದಿದ್ದು, ಜಾಮೀನು ನೀಡಿದರೆ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಆರೋಪಿಯ ಬಂಧನದ ನಂತರವೂ ಪ್ರಕರಣ ಸಂಬಂಧ ತನಿಖೆ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT