ಮಂಗಳವಾರ, 2 ಡಿಸೆಂಬರ್ 2025
×
ADVERTISEMENT
ADVERTISEMENT

RSSನಿಂದ ಲೈಂಗಿಕ ದೌರ್ಜನ್ಯ ಆಗಿದೆ ಎಂದು ಕೇರಳ ಟೆಕಿ ಆತ್ಮಹತ್ಯೆ: ರಾಜಕೀಯ ತಿರುವು

ಇನ್‌ಸ್ಟಾಗ್ರಾಂ ಪೋಸ್ಟ್‌ನಲ್ಲಿ ಆರ್‌ಎಸ್‌ಎಸ್‌ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ
Published : 14 ಅಕ್ಟೋಬರ್ 2025, 14:04 IST
Last Updated : 14 ಅಕ್ಟೋಬರ್ 2025, 18:23 IST
ಫಾಲೋ ಮಾಡಿ
Comments
ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಆನಂದು ಅಜಿ, ಪೋಸ್ಟ್‌ನಲ್ಲಿ ಹೇಳಿದ್ದಾರೆ. ಈ ಆರೋಪಗಳ ಸಮಗ್ರ ತನಿಖೆಗೆ ಆರ್‌ಎಸ್‌ಎಸ್‌ ಅವಕಾಶ ಮಾಡಿಕೊಡಬೇಕು
ಪ್ರಿಯಾಂಕಾ ಗಾಂಧಿ ವಾದ್ರಾ, ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ
ಯುವಕನ ಆತ್ಮಹತ್ಯೆಗೆ ಸಂಬಂಧಿಸಿದ ವಿಷಯಗಳು ಅನುಮಾನಾಸ್ಪದವಾಗಿವೆ. ಆರ್‌ಎಸ್‌ಎಸ್‌ ಹೆಸರಿಗೆ ಕಳಂಕ ತರಲು ಕಾಂಗ್ರೆಸ್‌ ನೀಚ ರಾಜಕಾರಣ ಮಾಡುತ್ತಿದೆ
ಸುಧಾಂಶು ತ್ರಿವೇದಿ, ಬಿಜೆಪಿ ರಾಷ್ಟ್ರೀಯ ವಕ್ತಾರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT