ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೆ. 17 ರಂದು ಹೈದರಾಬಾದ್‌ ವಿಮೋಚನಾ ದಿನಾಚರಣೆ: ಕೇಂದ್ರದ ನಿರ್ಧಾರಕ್ಕೆ ಶ್ಲಾಘನೆ

Published 13 ಮಾರ್ಚ್ 2024, 15:59 IST
Last Updated 13 ಮಾರ್ಚ್ 2024, 15:59 IST
ಅಕ್ಷರ ಗಾತ್ರ

ಹೈದರಾಬಾದ್‌: ಪ್ರತಿವರ್ಷ ಸೆಪ್ಟೆಂಬರ್‌ 17ನ್ನು ‘ಹೈದರಾಬಾದ್‌ ವಿಮೋಚನಾ ದಿನಾಚರಣೆ’ಯನ್ನಾಗಿ ಆಚರಿಸಲು ಕೇಂದ್ರ ಗೃಹ ಸಚಿವಾಲಯ ಅಧಿಸೂಚನೆಯನ್ನು  ಹೊರಡಿಸಿದೆ.

ಕೇಂದ್ರ ಸಚಿವ ಮತ್ತು ತೆಲಂಗಾಣ ಬಿಜೆಪಿ ಅಧ್ಯಕ್ಷ ಜಿ. ಕಿಶನ್‌ ರೆಡ್ಡಿ ಮತ್ತು ಮಹಾರಾಷ್ಟ್ರದ ಮಾಜಿ ರಾಜ್ಯಪಾಲ ಸಿ. ವಿದ್ಯಾಸಾಗರ್‌ ರಾವ್‌ ಅವರು ಈ ನಿರ್ಧಾರವನ್ನು ಶ್ಲಾಘಿಸಿದ್ದಾರೆ.

ಈ ನಿರ್ಧಾರವನ್ನು ಕೈಗೊಂಡ ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೆ ಕಿಶನ್‌ ರೆಡ್ಡಿ ಮತ್ತು ವಿದ್ಯಾಸಾಗರ್‌ ಅವರು ಧನ್ಯವಾದ ತಿಳಿಸಿದ್ದಾರೆ.

‘ಕೇಂದ್ರ ಸರ್ಕಾರದ ಈ ನಿರ್ಧಾರವು ತೆಲಂಗಾಣದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಮಾಡಿವರಿಗೆ ಸಲ್ಲಿಸಿದ ಗೌರವವಾಗಿದೆ’ ಎಂದು ಕಿಶನ್‌ ರೆಡ್ಡಿ ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT