ಕಳೆದ ಬಾರಿಯ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ 114 ಸ್ಥಾನಗಳಲ್ಲಿ ಗೆದ್ದಿತ್ತು. ಕಾಂಗ್ರೆಸ್ 5, ಎಡ ಪಕ್ಷಗಳು 15, ಬಿಜೆಪಿ 7 ವಾರ್ಡ್ಗಳಲ್ಲಿ ಗೆದ್ದಿತ್ತು. ಮೂವರು ಪಕ್ಷೇತರರು ಗೆದ್ದಿದ್ದರು. ಆದರೆ, ಈ ಬಾರಿಯ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಹಿಂದಿನ ದಾಖಲೆಗಳನ್ನು ಮುರಿಯುವ ಮುನ್ಸೂಚನೆ ನೀಡಿದೆ.