ಸೋಮವಾರ, 16 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ, ಕೊಲೆ: ಮುಖ್ಯ ಆರೋಪಿಗೆ 14 ದಿನ ನ್ಯಾಯಾಂಗ ಬಂಧನ

Published : 23 ಆಗಸ್ಟ್ 2024, 10:10 IST
Last Updated : 23 ಆಗಸ್ಟ್ 2024, 10:10 IST
ಫಾಲೋ ಮಾಡಿ
Comments

ಕೋಲ್ಕತ್ತ: ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಪ್ರಕರಣದ ಪ್ರಮುಖ ಆರೋಪಿ ಸಂಜಯ್‌ ರಾಯ್‌ ಎಂಬಾತನನ್ನು ಇಲ್ಲಿನ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

31 ವರ್ಷದ ವಿದ್ಯಾರ್ಥಿನಿಯ ಶವ ಇಲ್ಲಿನ ಆರ್‌.ಜಿ.ಕರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸೆಮಿನಾರ್ ಸಭಾಂಗಣದಲ್ಲಿ ಆಗಸ್ಟ್‌ 9ರಂದು ಪತ್ತೆಯಾಗಿತ್ತು. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ರಾಷ್ಟ್ರದಾದ್ಯಂತ ಆಕ್ರೋಶ ವ್ಯಕ್ತವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT