ಕೋಲ್ಕತ್ತ: ನಗರದ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ (ಐಐಎಂ) ಕಾಲೇಜಿನ ಕ್ಯಾಂಪಸ್ನಲ್ಲಿ ಯುವತಿ ಮೇಲೆ ಅತ್ಯಾಚಾರ ಎಸಗಿದ ಆರೋಪಡಿ ಬಂಧಿತನಾಗಿರುವ ಅದೇ ಕಾಲೇಜಿನ ವಿದ್ಯಾರ್ಥಿಯನ್ನು ಇಲ್ಲಿನ ನ್ಯಾಯಾಲಯವು ಜುಲೈ 19ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿದೆ.

ಹರಿದೇವಪುರ ಪೊಲೀಸ್ ಠಾಣೆಯಲ್ಲಿ ಯುವತಿ ದಾಖಲಿಸಿದ ಎಫ್ಐಆರ್ ಆಧಾರದ ಮೇಲೆ ಆರೋಪಿಯನ್ನು ಬಂಧಿಸಲಾಗಿತ್ತು.

ವಿಚಾರಣೆ ನಡೆಸಿದ ಅಲಿಪೋರ್ ನ್ಯಾಯಾಲಯದ ಹೆಚ್ಚುವರಿ ಮುಖ್ಯ ನ್ಯಾಯಾಧೀಶರು ಜುಲೈ 19ರವರೆಗೆ ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ವಹಿಸಿದೆ.
.ಸಿದ್ದರಾಮಯ್ಯ ಹೇಳಿದ ಮೇಲೆ ಮುಗಿತು, ಡಿಕೆಶಿಗೆ ಹೆಚ್ಚಿನ ಶಾಸಕರ ಬೆಂಬಲ ಇಲ್ಲ: HCM.ಬಾವಿಯೊಳಗೆ ಬಿದ್ದ ಕೋಳಿಯನ್ನು ಕಾಪಾಡಲು ಹೋಗಿ ಸಹೋದರರಿಬ್ಬರ ದಾರುಣ ಸಾವು!.
ಕೌನ್ಸೆಲಿಂಗ್ ನೀಡಲು ಹಾಸ್ಟೆಲ್ಗೆ ಬರುವಂತೆ ಆರೋಪಿ ಹೇಳಿದ್ದನು. ಈ ವೇಳೆ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದರು.

ಹೆಚ್ಚಿನ ತನಿಖೆ ನಡೆಸಲು ಜುಲೈ 25ರವರೆಗೆ ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ನೀಡುವಂತೆ ಪ್ರಾಸಿಕ್ಯೂಷನ್ ವಕೀಲರು ಮನವಿ ಮಾಡಿದ್ದರು.

ಕೋಲ್ಕತ್ತದ ಕಾನೂನು ಕಾಲೇಜಿನ ವಿದ್ಯಾರ್ಥಿನಿಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಸುಮಾರು ಹದಿನೈದು ದಿನಗಳ ನಂತರ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ.
.ಭಾರತದ ಕಾನೂನು ವ್ಯವಸ್ಥೆಯ ವಿಶಿಷ್ಟ ಸವಾಲುಗಳು: CJI ಗವಾಯಿ ಕಳವಳ.ಛತ್ತೀಸಗಢ: ಮತ್ತೆ 23 ಮೋಸ್ಟ್ ವಾಂಟೆಡ್ ನಕ್ಸಲರ ಶರಣಾಗತಿ.ರಸ್ತೆ ನಿರ್ಮಿಸುವಂತೆ ಗರ್ಭಿಣಿ ಬೇಡಿಕೆ: ಹೆರಿಗೆ ದಿನಾಂಕ ತಿಳಿಸಿ ಎಂದ BJP ಸಂಸದ!.ಅಹಮದಾಬಾದ್ ವಿಮಾನ ದುರಂತ | AAIB ತನಿಖಾ ವರದಿಯಲ್ಲಿ ಪಕ್ಷಪಾತ: ಪೈಲಟ್ ಸಂಘದ ಟೀಕೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.