ಶ್ರೀನಗರ:ಲಡಾಖ್ ಗಿರಿ ಅಭಿವೃದ್ಧಿ ಸ್ವಾಯತ್ತ ಮಂಡಳಿಯ (ಎಲ್‌ಎಎಚ್‌ಡಿಸಿ) ಮತದಾನದ ವೇಳಾಪಟ್ಟಿಯನ್ನುಲಡಾಖ್ ಕೇಂದ್ರಾಡಳಿತ ಪ್ರದೇಶದ ಅಧಿಕಾರಿಗಳು ಶನಿವಾರ ಪ್ರಕಟಿಸಿದ್ದಾರೆ.

ಚುನಾವಣಾ ವಿಭಾಗದ ಕಾರ್ಯದರ್ಶಿ ಸೌಗತ್ ಬಿಸ್ವಾಸ್ ಅಧಿಸೂಚನೆಯನ್ನು ಹೊರಡಿಸಿದ್ದು, ಮಂಡಳಿಯ 30 ಸ್ಥಾನಗಳ ಪೈಕಿ 26 ಸ್ಥಾನಗಳಿಗೆ ಅಕ್ಟೋಬರ್ 16ರಂದು ಚುನಾವಣೆ ನಡೆಯಲಿದೆ. ನಾಲ್ಕು ಸ್ಥಾನಗಳಿಗೆ ರಾಜ್ಯ ಸರ್ಕಾರ ನಾಮನಿರ್ದೇಶನ ಮಾಡುತ್ತದೆ.

ಕೋವಿಡ್ ಬಿಕ್ಕಟ್ಟು ಮತ್ತು ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿರುವುದರಿಂದ ಚುನಾವಣೆಯನ್ನು ಮುಂದೂಡುವಂತೆ ಈ ಹಿಂದೆ ವಿರೋಧ ಪಕ್ಷಗಳು ಒತ್ತಾಯಿಸಿದ್ದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.