ಗುರುವಾರ, 25 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ಸಂಘರ್ಷ: ಲಡಾಖ್‌ನಲ್ಲಿ ಕರ್ಫ್ಯೂ ಜಾರಿ 

ರಾಜ್ಯದ ಸ್ಥಾನಮಾನಕ್ಕಾಗಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ 
Published : 25 ಸೆಪ್ಟೆಂಬರ್ 2025, 15:52 IST
Last Updated : 25 ಸೆಪ್ಟೆಂಬರ್ 2025, 15:52 IST
ಫಾಲೋ ಮಾಡಿ
Comments
ಲಡಾಖ್‌ನ  ಹಿಂಸಾಚಾರವು ಪಿತೂರಿಯ ಭಾಗ. ಇದು ಸ್ವಯಂಪ್ರೇರಿತ ಅಲ್ಲ. ಹೆಚ್ಚಿನ ಸಾವು–ನೋವು ತಡೆಯಲು ಮುನ್ನೆಚ್ಚರಿಕೆ ಕ್ರಮವಾಗಿ ಕರ್ಫ್ಯೂ ಜಾರಿಗೊಳಿಸಿದ್ದೇವೆ
ಕವೀಂದರ್‌ ಗುಪ್ತಾ ಲೆಫ್ಟಿನಂಟ್‌ ಗವರ್ನರ್‌
ಹಿಂಸಾಚಾರವು ನಮ್ಮ ಉದ್ದೇಶಕ್ಕೆ ಹಾನಿ ಉಂಟುಮಾಡುತ್ತದೆ ಪರಿಸ್ಥಿತಿಯನ್ನು ಇನ್ನಷ್ಟು ಹದಗೆಡಿಸುತ್ತದೆ. ಲಡಾಖ್‌ ಮತ್ತು ದೇಶದಲ್ಲಿ ಅಸ್ಥಿರತೆ ನಮಗೆ ಬೇಡ.
ಸೋನಮ್ ವಾಂಗ್ಚುಕ್‌ ಪರಿಸರ ಹೋರಾಟಗಾರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT