ಮುಂಬೈ: ಹಿರಿಯ ಗಾಯಕಿ ಲತಾ ಮಂಗೇಶ್ಕರ್ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಕುಟುಂಬ ಮೂಲಗಳು ಶನಿವಾರ ತಿಳಿಸಿವೆ.
ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದ ಕಾರಣ 90 ವರ್ಷದ ಲತಾ ಅವರನ್ನು ಇಲ್ಲಿನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ಸೋಮವಾರ ದಾಖಲಿಸ ಲಾಗಿತ್ತು. ಅಲ್ಲಿನ ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.