ಮಂಗಳವಾರ, 17 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕೋಲ್ಕತ್ತ: ಅತ್ಯಾಚಾರ ಸಂತ್ರಸ್ತೆಗೆ ನ್ಯಾಯ ದೊರಕಿಸುವಂತೆ ವಕೀಲರ ಪ್ರತಿಭಟನೆ

Published : 4 ಸೆಪ್ಟೆಂಬರ್ 2024, 14:11 IST
Last Updated : 4 ಸೆಪ್ಟೆಂಬರ್ 2024, 14:11 IST
ಫಾಲೋ ಮಾಡಿ
Comments

ಕೋಲ್ಕತ್ತ: ಇಲ್ಲಿನ ಆರ್‌.ಜಿ. ಕರ್‌ ಕಾಲೇಜಿನಲ್ಲಿ ಅತ್ಯಾಚಾರಕ್ಕೊಳಗಾಗಿ, ಕೊಲೆಯಾದ ವೈದ್ಯ ವಿದ್ಯಾರ್ಥಿನಿಗೆ ನ್ಯಾಯ ದೊರಕಿಸುವಂತೆ ಆಗ್ರಹಿಸಿ ಕಲ್ಕತ್ತಾ ಹೈಕೋರ್ಟ್‌ ಹಾಗೂ ಸ್ಥಳೀಯ ನ್ಯಾಯಾಲಯಗಳ ಮುಂದೆ ವಕೀಲರು ಬುಧವಾರ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದ್ದಾರೆ.

ಭಿತ್ತಿ ಪತ್ರಗಳನ್ನು ಹಿಡಿದು ನೂರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದ ವಕೀಲರು, ಸಂತ್ರಸ್ತೆಗೆ ನ್ಯಾಯ ಸಿಗಲಿ ಎಂಬುದಾಗಿ ಘೋಷಣೆಗಳನ್ನು ಕೂಗಿದರು. ಬಳಿಕ ರ್‍ಯಾಲಿಯನ್ನೂ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT