ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಉತ್ತರ ಪ್ರದೇಶ: ಸಿಡಿಲು ಬಡಿದು ಇಬ್ಬರ ಸಾವು

Published 28 ಜೂನ್ 2024, 15:33 IST
Last Updated 28 ಜೂನ್ 2024, 15:33 IST
ಅಕ್ಷರ ಗಾತ್ರ

ಸುಲ್ತಾನಪುರ(ಉತ್ತರ ಪ್ರದೇಶ): ಜಿಲ್ಲೆಯ ಕುದ್ವಾರ ಪೊಲೀಸ್‌ ಠಾಣೆ ವ್ಯಾಪ್ತಿಯ ಸೆಹಗೌಲಿ ಗ್ರಾಮದಲ್ಲಿ ಸಿಡಿಲು ಬಡಿದು ಬಾಲಕಿ ಹಾಗೂ ಮಹಿಳೆಯೊಬ್ಬರು ಶುಕ್ರವಾರ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕುಸುಮ ಕೋರಿ (46) ಹಾಗೂ ನ್ಯಾನ್ಸಿ(13) ಮೃತರು. 

ಜೋರಾಗಿ ಮಳೆ ಬಂದ ಹಿನ್ನೆಲೆಯಲ್ಲಿ ಈ ಇಬ್ಬರು ಮರದ ಕೆಳಗೆ ನಿಂತಿದ್ದಾಗ, ಸಿಡಿಲು ಬಡಿದು ಮೃತಪಟ್ಟಿದ್ದಾರೆ ಎಂದು ಪೊಲೀಸ್‌ ಅಧಿಕಾರಿ ರಾಮವಿಲಾಸ್ ಯಾದವ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT