ಫುಟ್‌ಬಾಲ್ ದಿಗ್ಗಜ ಲಯೊನೆಲ್ ಮೆಸ್ಸಿ ಅವರು ಕೋಲ್ಕತ್ತದ ಸಾಲ್ಟ್ ಲೇಕ್ ಸ್ಟೇಡಿಯಂಗೆ ಭೇಟಿ ನೀಡಿದ ವೇಳೆ ದಾಂದಲೆ ಭುಗಿಲೆದ್ದ ಕಾರಣ ಮೆಸ್ಸಿ ಉಳಿದುಕೊಂಡಿದ್ದ ಹೋಟೆಲ್ ಮುಂದೆ ಅವರ ಅಭಿಮಾನಿಗಳು ಶನಿವಾರ ಭಾರಿ ಸಂಖ್ಯೆಯಲ್ಲಿ ಜಮಾಯಿಸಿದ್ದರು ಪಿಟಿಐ ಚಿತ್ರ
‘ಗೋಟ್ ಟೂರ್ ಆಫ್ ಇಂಡಿಯಾ 2025’ ಕಾರ್ಯಕ್ರಮದ ಅಂಗವಾಗಿ ಕೋಲ್ಕತ್ತಕ್ಕೆ ಶನಿವಾರ ಭೇಟಿ ನೀಡಿದ್ದ ಫುಟ್‌ಬಾಲ್ ಆಟಗಾರ ಲಯೊನೆಲ್ ಮೆಸ್ಸಿ ಸಾಲ್ಟ್ ಲೇಕ್ ಸ್ಟೇಡಿಯಂನಲ್ಲಿ ಅಭಿಮಾನಿಗಳತ್ತ ಕೈಬೀಸಿದರು ಪಿಟಿಐ ಚಿತ್ರ
ಕೋಲ್ಕತ್ತದಲ್ಲಿ ಪ್ರತಿಷ್ಠಾಪಿಸಿರುವ ಲಯೊನೆಲ್ ಮೆಸ್ಸಿ ಅವರ 70 ಅಡಿ ಎತ್ತರದ ಪ್ರತಿಮೆಯನ್ನು ಶನಿವಾರ ಅನಾವರಣ ಮಾಡಲಾಯಿತು ಪಿಟಿಐ ಚಿತ್ರ