ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಜರಾತ್‌, ಹಿಮಾಚಲ ಪ್ರದೇಶದಲ್ಲಿ ಲೋಕ ಜನಶಕ್ತಿ ಪಕ್ಷ ಸ್ಪರ್ಧೆ: ಚಿರಾಗ್ ಪಾಸ್ವಾನ್

Last Updated 17 ಅಕ್ಟೋಬರ್ 2022, 14:25 IST
ಅಕ್ಷರ ಗಾತ್ರ

ನವದೆಹಲಿ: ಮುಂಬರುವ ಗುಜರಾತ್‌ ಮತ್ತು ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಗಳಲ್ಲಿ ‘ಲೋಕ ಜನಶಕ್ತಿ ಪಕ್ಷ (ಎಲ್‌ಜೆಪಿ, ರಾಮ್‌ ವಿಲಾಸ್‌)’ ಸ್ಪರ್ಧಿಸಲಿದೆ ಎಂದು ಪಕ್ಷದ ಅಧ್ಯಕ್ಷ ಚಿರಾಗ್‌ ಪಾಸ್ವಾನ್‌ ಸೋಮವಾರ ಘೋಷಿಸಿದ್ದಾರೆ.

ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಈ ನಿರ್ಧಾರ ಕೈಗೊಂಡಿದ್ದು, ಎಷ್ಟು ಸ್ಥಾನಗಳಲ್ಲಿ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ ಎಂಬುದರ ಬಗ್ಗೆ ಶೀಘ್ರ ತಿರ್ಮಾನಿಸಲಾಗುವುದು ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT