ಪಾಟ್ನಾ (ಪಿಟಿಐ): ಬಿಹಾರದಲ್ಲಿ ಲಾಕ್‌ಡೌನ್ ಅವಧಿಯನ್ನು ಮೇ 25ರವರೆಗೂ ವಿಸ್ತರಿಸಲಾಗಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಈ ತೀರ್ಮಾನ ಪ್ರಕಟಿಸಿದರು. ಈ ಮೊದಲು ಮೇ 15ರವರೆಗೆ ಲಾಕ್‌ಡೌನ್ ವಿಧಿಸಲಾಗಿತ್ತು.

ಸಂಪುಟ ಸದಸ್ಯರು, ಅಧಿಕಾರಿಗಳ ಜೊತೆಗೆ ಪರಿಸ್ಥಿತಿ ಚರ್ಚಿಸಲಾಯಿತು. ಲಾಕ್‌ಡೌನ್‌ನಿಂದ ಸಕಾರಾತ್ಮಕ ಪರಿಣಾಮವಾಗಿದೆ. ಹೀಗಾಗಿ, ಅವಧಿಯನ್ನು 10 ದಿನ ವಿಸ್ತರಿಸಲಾಗಿದೆ ಎಂದೂ ಅವರು ಟ್ವೀಟ್ ಮಾಡಿದ್ದಾರೆ.

ರಾಜ್ಯದಲ್ಲಿ ಬುಧವಾರ 9,863 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದ್ದವು. ಹದಿನೈದು ದಿನಗಳ ಹಿಂದೆ ನಿತ್ಯ 10 ಸಾವಿರಕ್ಕೂ ಅಧಿಕ ಪ್ರಕರಣಗಳು ವರದಿ ಆಗುತ್ತಿದ್ದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.