ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

PHOTOS | LS Polls: ತಾಯಿ ಸೋನಿಯಾ ಜತೆ ರಾಹುಲ್ ಸೆಲ್ಫಿ, ಮತದಾನ ಮಾಡಿದ ಪ್ರಮುಖರು

Published : 25 ಮೇ 2024, 6:11 IST
Last Updated : 25 ಮೇ 2024, 6:11 IST
ಫಾಲೋ ಮಾಡಿ
Comments
ದೆಹಲಿಯ ಮತಗಟ್ಟೆ ಕೇಂದ್ರದಲ್ಲಿ ಮತ ಚಲಾಯಿಸಿದ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿ

ಚಿತ್ರ ಕೃಪೆ:  ಪಿಟಿಐ

ADVERTISEMENT
ಮತ ಚಲಾಯಿಸಿದ ಬಳಿಕ ತಾಯಿ ಸೋನಿಯಾ ಅವರೊಂದಿಗೆ ಸೆಲ್ಫಿ ತೆಗೆದುಕೊಂಡ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ

ದೆಹಲಿಯ ಮತಗಟ್ಟೆಯಲ್ಲಿ ಮತ ಚಲಾಯಿಸಿದ ಸಚಿವೆ ಮತ್ತು ಎಎಪಿ ನಾಯಕಿ ಅತಿಶಿ

ಮತ ಚಲಾಯಿಸಿದ ವಿದೇಶಾಂಗ ಸಚಿವ ಎಸ್. ಜೈಶಂಕರ್

ಮತ ಚಲಾಯಿಸಿದ ವಿದೇಶಾಂಗ ಸಚಿವ ಎಸ್. ಜೈಶಂಕರ್

ಚಿತ್ರ ಕೃಪೆ:  ಪಿಟಿಐ

ಮತ ಚಲಾಯಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಅವರ ಮಕ್ಕಳು

ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಅವರು ಮತ ಚಲಾಯಿಸಿದರು

ಕುಟುಂಬದೊಂದಿಗೆ ಮತ ಚಲಾಯಿಸಿದ ದೆಹಲಿ ಬಿಜೆಪಿ ಘಟಕದ ಅಧ್ಯಕ್ಷ ವಿರೇಂದ್ರ ಸಚ್‌ದೇವ

ಭುವನೇಶ್ವರದಲ್ಲಿ ಮತ ಚಲಾಯಿಸಿದ ಒಡಿಶಾ ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌

ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಅವರು ದೆಹಲಿ ಮತಗಟ್ಟೆ ಕೇಂದ್ರದಲ್ಲಿ ಮತ ಚಲಾಯಿಸಿದರು

ದೆಹಲಿಯ ಮತಗಟ್ಟೆ ಕೇಂದ್ರದಲ್ಲಿ ಮತ ಚಲಾಯಿಸಿದ ಬಿಜೆಪಿ ಸಂಸದ ಗೌತಮ್‌ ಗಂಭೀರ್‌

ಮತ ಚಲಾಯಿಸಿದ ನಂತರ  ಖುಷಿಯಿಂದ ಫೋಟೋಗೆ ಪೋಸ್‌ ಕೊಡುತ್ತಿರುವ ಕುಟುಂಬ

ದೆಹಲಿಯ ಮತಗಟ್ಟೆ ಕೇಂದ್ರದಲ್ಲಿ ಕುಟುಂಬದೊಂದಿಗೆ ಬಂದು ಮತ ಚಲಾಯಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಮತ ಚಲಾಯಿಸಿದ ಬಳಿಕ ಫೋಟೊಗೆ ಪೋಸ್‌ ನೀಡುತ್ತಿರುವ ರಾಹುಲ್‌ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ

ಪತ್ನಿಯೊಂದಿಗೆ ಬಂದು ಮತ ಹಾಕಿದ ಉಪ ರಾಷ್ಟ್ರಪತಿ ಜಗದೀಪ್‌ ಧನಕರ್

ಪತ್ನಿಯೊಂದಿಗೆ ಬಂದು ಮತ ಹಾಕಿದ ಉಪ ರಾಷ್ಟ್ರಪತಿ ಜಗದೀಪ್‌ ಧನಕರ್

ಚಿತ್ರ ಕೃಪೆ:  ಪಿಟಿಐ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT