ಗುರುವಾರ, 13 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Lok Sabha Election Results: ಮತಗಟ್ಟೆ ಸಮೀಕ್ಷೆ ಅಂದಾಜು ಹುಸಿ

Published 5 ಜೂನ್ 2024, 0:28 IST
Last Updated 5 ಜೂನ್ 2024, 0:28 IST
ಅಕ್ಷರ ಗಾತ್ರ

ನವದೆಹಲಿ: ಅರವತ್ತನಾಲ್ಕು ಕೋಟಿಗೂ ಹೆಚ್ಚು ಜನರು ಮತದಾನ ಮಾಡಿದ್ದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ 2019ರ ಚುನಾವಣೆಯಲ್ಲಿ ಗೆದ್ದಷ್ಟೇ ಅಥವಾ ಅದಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಬಹುತೇಕ ಮತಗಟ್ಟೆ ಸಮೀಕ್ಷೆಗಳು ಅಂದಾಜಿಸಿದ್ದವು. ಆದರೆ, ಯಾವ ಸಮೀಕ್ಷೆಗೂ ಹೋಲಿಕೆಯಾಗುವಂತಹ ಜನಾದೇಶ ಈಗ ಸಿಕ್ಕಿಲ್ಲ.

2019ರ ಚುನಾವಣೆಯಲ್ಲಿ ಬಿಜೆಪಿ ಸ್ವತಂತ್ರವಾಗಿ 303 ಸ್ಥಾನಗಳನ್ನು ಗೆದ್ದಿತ್ತು. ಈ ಬಾರಿಯ ಚುನಾವಣಾ ಫಲಿತಾಂಶ ಗಮನಿಸಿದರೆ, ಸುಮಾರು 240 ಸ್ಥಾನಗಳನ್ನು ಪಕ್ಷ ಗೆಲ್ಲಬಹುದು ಎಂಬ ಸೂಚನೆ ದೊರೆತಿದೆ. ಇದು ಮತಗಟ್ಟೆ ಸಮೀಕ್ಷೆಗಳು ನೀಡಿದ್ದ ಸ್ಥಾನಗಳಿಗೆ ಹೋಲಿಸಿದರೆ ತುಂಬಾ ಕಡಿಮೆ ಎಂದು ಪರಿಣತರು
ವಿಶ್ಲೇಷಿಸಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT