ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭೆ ಚುನಾವಣೆಗೆ ಬಿಜೆಪಿ 2ನೇ ಪಟ್ಟಿ ಪ್ರಕಟ: ಕರ್ನಾಟಕದಲ್ಲಿ ಯಾರಾರಿಗೆ ಟಿಕೆಟ್?

ತೀವ್ರ ಕುತೂಹಲ ಮೂಡಿಸಿದ್ದ ಪಟ್ಟಿ ಪ್ರಕಟ: ಕರ್ನಾಟಕದ 20 ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ: ಸಂಪೂರ್ಣ ಪಟ್ಟಿ ಇಲ್ಲಿದೆ
Published 13 ಮಾರ್ಚ್ 2024, 13:44 IST
Last Updated 13 ಮಾರ್ಚ್ 2024, 13:44 IST
ಅಕ್ಷರ ಗಾತ್ರ

ನವದೆಹಲಿ: ತೀವ್ರ ಕುತೂಹಲ ಮೂಡಿಸಿದ್ದ ಲೋಕಸಭೆ ಚುನಾವಣೆಗೆ ಬಿಜೆಪಿಯ ಎರಡನೇ ಪಟ್ಟಿ ಇಂದು ಪ್ರಕಟವಾಗಿದೆ.

ಇದರಲ್ಲಿ ಒಟ್ಟು 72 ಕ್ಷೇತ್ರಗಳಿಗೆ ಎರಡನೇ ಪಟ್ಟಿಯಲ್ಲಿ ಟಿಕೆಟ್ ಸಿಕ್ಕಿದೆ. ಈ ಮೊದಲು 195 ಕ್ಷೇತ್ರಗಳಿಗೆ ಬಿಜೆಪಿ ಟಿಕೆಟ್ ಘೋಷಣೆಯಾಗಿದೆ.

ಇದರೊಂದಿಗೆ ಬಿಜೆಪಿ ಇಲ್ಲಿವರೆಗೆ ಒಟ್ಟು 267 ಕ್ಷೇತ್ರಗಳಿಗೆ ಟಿಕೆಟ್ ನೀಡಿದಂತಾಗಿದೆ. ಇನ್ನೂ 276 ಕ್ಷೇತ್ರಗಳ ಟಿಕೆಟ್ ಘೋಷಣೆ ಬಾಕಿಯಿದೆ.

ಕರ್ನಾಟಕದಲ್ಲಿ 20 ಕ್ಷೇತ್ರಗಳಿಗೆ ಬಿಜೆಪಿ ಟಿಕೆಟ್ ಘೋಷಣೆಯಾಗಿದೆ.

---

ಕರ್ನಾಟಕದಲ್ಲಿ ಟಿಕೆಟ್ ಪಡೆದವರು

ಚಿಕ್ಕೋಡಿ: ಅಣ್ನಾ ಸಾಹೇಬ್ ಶಂಕರ್ ಜೊಲ್ಲೆ

ಬಾಗಲಕೋಟೆ: ಪಿ.ಸಿ ಗದ್ದಿಗೌಡರ

ಬಿಜಾಪುರ: ರಮೇಶ ಜಿಗಜಿಣಗಿ

ಗುಲ್ಬರ್ಗ: ಡಾ. ಉಮೇಶ್ ಜಾಧವ್‌

ಬೀದರ್: ಭಗವಂತ ಖೂಬಾ

ಕೊಪ್ಪಳ: ಬಸವರಾಜ ಕ್ಯಾವತ್ತೂರ

ಬಳ್ಳಾರಿ: ಶ್ರೀರಾಮುಲು

ಹಾವೇರಿ: ಬಸವರಾಜ ಬೊಮ್ಮಾಯಿ

ಧಾರವಾಡ: ಪ್ರಲ್ಹಾದ ಜೋಶಿ

ದಾವಣಗೆರೆ: ಗಾಯತ್ರಿ ಸಿದ್ದೇಶ್ವರ

ಶಿವಮೊಗ್ಗ: ಬಿ.ವೈ ರಾಘವೇಂದ್ರ

ಉಡುಪಿ–ಚಿಕ್ಕಮಗಳೂರು: ಕೋಟ ಶ್ರೀನಿವಾಸ ಪೂಜಾರಿ

ದಕ್ಷಿಣ ಕನ್ನಡ: ಕ್ಯಾ. ಬ್ರಿಜೇಶ್ ಚೌಟ

ತುಮಕೂರು: ವಿ. ಸೋಮಣ್ಣ

ಮೈಸೂರು: ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್

ಚಾಮರಾಜನಗರ: ಎಸ್‌. ಬಾಲರಾಜ್‌

ಬೆಂಗಳೂರು ಗ್ರಾಮಾಂತರ: ಡಾ. ಸಿ.ಎನ್ ಮಂಜುನಾಥ್‌

ಬೆಂಗಳೂರು ಉತ್ತರ: ಶೋಭಾ ಕರಂದ್ಲಾಜೆ

ಬೆಂಗಳೂರು ಕೇಂದ್ರ: ಪಿ.ಸಿ ಮೋಹನ್‌

ಬೆಂಗಳೂರು ದಕ್ಷಿಣ: ತೇಜಸ್ವಿ ಸೂರ್ಯ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT