ಕರ್ನಾಟಕ ಮೂಲದ ಮುಖ್ಯಮಂತ್ರಿಯಿಂದ (ಜಯಲಲಿತಾ) ನನಗೆ ತೊಂದರೆಯಾಗಿದ್ದಾಗ ಕನ್ನಡಿಗರೇ ನನ್ನ ಬೆಂಬಲಕ್ಕೆ ನಿಂತಿದ್ದರು. ಕರ್ನಾಟಕಕ್ಕೆ ಬನ್ನಿ ನಿಮಗೆ ಮನೆ ಕೊಡುತ್ತೇವೆ ಎಲ್ಲಿಗೂ ಹೋಗಬೇಡಿ ಎಂದಿದ್ದರು. ಹೀಗಾಗಿ ಕನ್ನಡದ ಜನರು ಥಗ್ ಲೈಫ್ ಸ್ವೀಕರಿಸುತ್ತಾರೆ ಎಂಬ ವಿಶ್ವಾಸ ಇದೆ
–ಕಮಲ್ ಹಾಸನ್, ನಟ
ಕಮಲ್ ಹಾಸನ್ ಹೇಳಿಕೆ ಖಂಡಿಸಿ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದು ಹಾಸ್ಯಾಸ್ಪದ. ಒಬ್ಬರ ವಿರುದ್ಧ ಪ್ರತಿಭಟಿಸುವ ಮೊದಲು ಇತಿಹಾಸ ತಿಳಿದುಕೊಳ್ಳಬೇಕು