ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹಿಜಾಬ್‌ ತೆಗೆದು ನಿಮ್ಮ ಮುಖ ತೋರಿಸಿ:ಬುರ್ಖಾಧಾರಿ ಮತದಾರರನ್ನು ಒತ್ತಾಯಿಸಿದ ಮಾಧವಿ

Published 13 ಮೇ 2024, 14:33 IST
Last Updated 13 ಮೇ 2024, 14:33 IST
ಅಕ್ಷರ ಗಾತ್ರ

ಬಿಜೆಪಿಯ ಹೈದರಾಬಾದ್ ಲೋಕಸಭಾ ಅಭ್ಯರ್ಥಿ ಕೆ ಮಾಧವಿ ಲತಾ ಮತಗಟ್ಟೆಯೊಂದರಲ್ಲಿ ಹಿಜಾಬ್ ಧರಿಸಿದ್ದ ಮಹಿಳೆಯರ ಐಡಿ ಕಾರ್ಡ್ ಪರಿಶೀಲಿಸಿ ಅವರಿಗೆ ಹಿಜಾಬ್ ತೆಗೆದು ಮುಖ ತೋರಿಸುವಂತೆ ಹೇಳುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದಂತೆ ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT