ಭೋಪಾಲ್: ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಗುರುವಾರ ಹೊಸದಾಗಿ 28 ಮಂದಿಗೆ ಸಚಿವ ಸ್ಥಾನ ನೀಡುವ ಮೂಲಕಸಂಪುಟ ವಿಸ್ತರಿಸಿದ್ದಾರೆ. ಹೊಸದಾಗಿ ಸಂಪುಟ ಸೇರಿದವರಲ್ಲಿ ಬಿಜೆಪಿ ಸಂಸದ ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ನಿಷ್ಠರಾಗಿರುವ 12 ಶಾಸಕರೂ ಸೇರಿದ್ದಾರೆ.

ಒಟ್ಟು 22 ಶಾಸಕರು ಈ ವರ್ಷದ ಮಾರ್ಚ್‌ನಲ್ಲಿ ಕಾಂಗ್ರೆಸ್ ಪಕ್ಷ ತೊರೆದಿದ್ದರು. ಈ ಬೆಳವಣಿಗೆ ನಂತರ ರಾಜ್ಯದಲ್ಲಿ ಕಮಲ್‍ನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಪತನಗೊಂಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.