ದಮೋಹ್(ಮಧ್ಯಪ್ರದೇಶ): ಮಧ್ಯಪ್ರದೇಶದ ದಮೋಹ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿ ಅಜಯ್ ಟಂಡನ್ ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ರಾಹುಲ್ ಸಿಂಗ್ ಲೋಧಿ ಅವರಿಗಿಂತ 700 ಮತಗಳಷ್ಟು ಮುಂದಿದ್ದಾರೆ.

ರಾಹುಲ್ ಲೋಧಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಬಿಜೆಪಿ ಸೇರಿದ ಹಿನ್ನೆಲೆಯಲ್ಲಿ, ತೆರವಾಗಿದ್ದ ಸ್ಥಾನಕ್ಕೆ ಉಪ ಚುನಾವಣೆ ನಡೆದಿತ್ತು.

ಇಲ್ಲಿವರೆಗಿನ ಮಾಹಿತಿ ಪ್ರಕಾರ ಕಾಂಗ್ರೆಸ್‌ನ ಅಜಯ್ ಟಂಡನ್ ಅವರು 2823 ಮತಗಳನ್ನು ಪಡೆದಿದ್ದು, ಬಿಜೆಪಿಯ ಲೋಧಿ 2123 ಮತಗಳನ್ನು ಪಡೆದಿದ್ದಾರೆ. ಈ ಕ್ಷೇತ್ರದಲ್ಲಿ ಶೇ 60ರಷ್ಟು ಮತದಾನವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.