ಭೋಪಾಲ್: ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರು ಹಿರಿಯ ನಾಗರಿಕರೊಬ್ಬರ ಮೇಲೆ ಬೂಟುಗಾಲಿನಿಂದ ಒದ್ದು, ಅಮಾನವೀಯವಾಗಿ ಹಲ್ಲೆ ನಡೆಸಿದ ಘಟನೆ ಮಧ್ಯಪ್ರದೇಶದ ರೇವಾ ಜಿಲ್ಲೆಯ ರೈಲು ನಿಲ್ದಾಣದಲ್ಲಿ ನಡೆದಿದೆ. ಕಾನ್‌ಸ್ಟೆಬಲ್ ಅನ್ನು ಅಮಾನತುಗೊಳಿಸಲಾಗಿದೆ.

ಕಾನ್‌ಸ್ಟೆಬಲ್ ಅಮಾನುಷವಾಗಿ ಹಲ್ಲೆ ನಡೆಸುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಜಬಲ್‌ಪುರ ರೈಲು ನಿಲ್ದಾಣದಲ್ಲಿ ಘಟನೆ ನಡೆದಿದೆ ಎನ್ನಲಾಗಿದ್ದು, ಅನೇಕ ಜನ ಮೂಕಪ್ರೇಕ್ಷಕರಂತೆ ಹಲ್ಲೆಯನ್ನು ನೋಡಿ ಅಸಹಾಯಕರಾಗಿ ನಿಂತಿರುವುದೂ ವಿಡಿಯೊದಲ್ಲಿ ಕಾಣಿಸಿದೆ.

Commonwealth Hockey: ಗುರ್ಜಿತ್ ಕೈಚಳಕ, ಘಾನಾ ವಿರುದ್ಧ ಭಾರತಕ್ಕೆ ಸುಲಭ ಜಯ

ರೈಲು ಪ್ರಯಾಣಿಕರೊಬ್ಬರು ಹಲ್ಲೆಯ ದೃಶ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿಯಬಿಟ್ಟಿದ್ದಾರೆ.

ಕಾನ್‌ಸ್ಟೆಬಲ್ ಹಲ್ಲೆ ನಡೆಸಲು ಕಾರಣವೇನೆಂಬುದು ಇನ್ನಷ್ಟೇ ತಿಳಿಯಬೇಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.