ಭೋಪಾಲ್: ಧಾರ್ಮಿಕ ನಗರಗಳಲ್ಲಿ ಮದ್ಯ ನಿಷೇಧ ಮಾಡುವ ಪ್ತಸ್ತಾಪ ಇದೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ತಿಳಿಸಿದ್ದಾರೆ. ಧಾರ್ಮಿಕ ನಗರಿಗಳ ಪಾವಿತ್ರ್ಯತೆ ಕಾಪಾಡಿಕೊಳ್ಳುವ ಸಲುವಾಗಿ ಹೀಗೆ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.
.ಮದ್ಯ ಕುಡಿಸಿ ಯುವತಿಗೆ ಲೈಂಗಿಕ ಕಿರುಕುಳ: ವ್ಯವಸ್ಥಾಪಕ ಸೇರಿ ಮೂವರ ವಿರುದ್ಧ FIR.
ಮದ್ಯ ಮಾರಾಟ ಹಾಗೂ ಸೇವನೆಯಿಂದಾಗಿ ಧಾರ್ಮಿಕ ನಗರಿಗಳ ಪರಿಸರ ಹಾಳಾಗುತ್ತಿದೆ ಎನ್ನುವ ದೂರುಗಳು ಬಂದಿವೆ ಎಂದು ಅವರು ಹೇಳಿದ್ದಾರೆ.

‘ಧಾರ್ಮಿಕ ನಗರಗಳಲ್ಲಿ ಮದ್ಯ ನಿಷೇಧ ಮಾಡುವ ಬಗ್ಗೆ ಸರ್ಕಾರ ಯೋಚನೆ ನಡೆಸುತ್ತಿದೆ. ಈ ಬಗ್ಗೆ ಸಂತರಿಂದ ಸಲಹೆಗಳೂ ಬಂದಿವೆ’ ಎಂದು ಹೇಳಿದ್ದಾರೆ.

ಈ ಬಗ್ಗೆ ರಾಜ್ಯ ಸರ್ಕಾರ ಶೀಘ್ರವೇ ಕಠಿಣ ಕ್ರಮ ತೆಗೆದುಕೊಳ್ಳಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
.ಬೆಳಗಾವಿ | ಮದ್ಯ ಸೇವನೆಗೆ ಹಣ ಕೊಡುವಂತೆ ಕಾಟ: ಪತಿ ಕೊಲೆಗೈದ ಪತ್ನಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.