ನವದೆಹಲಿ: ಸಚಿವ ಕುನ್ವಾರ್ ವಿಜಯ್ ಶಾ ಅವರ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡುವ ಸಂಬಂಧ ನಿರ್ಧಾರ ಕೈಗೊಳ್ಳಲು ವಿಳಂಬ ಮಾಡುತ್ತಿರುವ ಮಧ್ಯಪ್ರದೇಶ ಸರ್ಕಾರದ ನಡೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ಅತೃಪ್ತಿ ವ್ಯಕ್ತಪಡಿಸಿದೆ.

‘ಆಪರೇಷನ್ ಸಿಂಧೂರ’ದ ಬಗ್ಗೆ 2025ರಲ್ಲಿ ಮಾಧ್ಯಮಗೋಷ್ಠಿ ನಡೆಸಿದ್ದ ಮಹಿಳಾ ಅಧಿಕಾರಿ ಕಲೋನಿಯಲ್ ಸೋಫಿಯಾ ಖುರೇಷಿ ಅವರ ಕುರಿತು ಕುನ್ವಾರ್ ಅವರು ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು. ಸುಪ್ರೀಂ ಕೋರ್ಟ್ನ ನಿರ್ದೇಶನದ ಮೇರೆಗೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ (ಎಸ್ಐಟಿ) ಸಚಿವರ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿತ್ತು. ಸರ್ಕಾರದ ನಿರ್ಧಾರ ವಿಳಂಬವಾದ ಹಿನ್ನೆಲೆಯಲ್ಲಿ ಭಾರತದ ಮುಖ್ಯನ್ಯಾಯ ಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜಾಯ್ಮಾಲ್ಯ ಬಾಗ್ಚಿಅವರ ಪೀಠವು ಬೇಸರ ವ್ಯಕ್ತಪಡಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-4-590317796

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.