ಧಾರ್; ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ಸಾಲ ತೀರಿಸುವ ಸಲುವಾಗಿ ತನ್ನ ಹೆಂಡತಿಯನ್ನೇ ₹50 ಸಾವಿರಕ್ಕೆ ಮಾರಾಟ ಮಾಡಿದ್ದು, ಸ್ನೇಹಿತನೊಂದಿಗೆ ದೈಹಿಕ ಸಂಬಂಧ ಹೊಂದಲು ಒತ್ತಾಯಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಸಂತ್ರಸ್ತೆಯ ದೂರಿನ ಆಧಾರದ ಮೇಲೆ ಇಂದೋರ್ನ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ ಅಪರಾಧದ ಗಂಭೀರತೆಯನ್ನು ಪರಿಗಣಿಸಿ, ಪೊಲೀಸರು ಪ್ರಕರಣವನ್ನು 'ಶೂನ್ಯ' ಎಫ್ಐಆರ್ ಎಂದು ದಾಖಲಿಸಿ, ಧಾರ್ ಪೊಲೀಸರಿಗೆ ವರ್ಗಾಯಿಸಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.
.ಪಹಲ್ಗಾಮ್ನಲ್ಲಿ ಪ್ರವಾಸಿಗರ ಕಲರವ: ಚೇತರಿಕೆಯ ಭರವಸೆಯಲ್ಲಿ ಪ್ರವಾಸೋದ್ಯಮ.ಏರ್ ಇಂಡಿಯಾ ವಿಮಾನದ ಬ್ಲ್ಯಾಕ್ಬಾಕ್ಸ್ಗಳನ್ನು AAIB ಪರಿಶೀಲಿಸುತ್ತಿದೆ: ನಾಯ್ಡು.
ಶೂನ್ಯ ಎಫ್ಐಆರ್ ಎಂದರೆ ಅಪರಾಧ ನಡೆದ ಸ್ಥಳದ ಬಗ್ಗೆ ಪರಿಗಣಿಸದೆ, ಯಾವುದೇ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸುವುದಾಗಿದೆ.

'ನನ್ನ ಪತಿ ಜೂಜಾಟ ಆಡುತ್ತಾನೆ. ಈ ಅಭ್ಯಾಸದಿಂದಲೇ ಅವನ ಸಾಲ ಹೆಚ್ಚುತ್ತಲೇ ಇತ್ತು' ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ.

'ಸಾಲದ ಸುಳಿಯಲ್ಲಿ ಸಿಲುಕಿರುವ ಪತಿ, ಸಾಲ ನೀಡಿದ್ದ ತನ್ನ ಸ್ನೇಹಿತನೊಂದಿಗೆ ದೈಹಿಕ ಸಂಬಂಧ ಹೊಂದಲು ಒತ್ತಾಯಿಸಿದ್ದಾನೆ ಎಂದೂ ಸಂತ್ರಸ್ತೆ ಆರೋಪಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.
.ಗಾಜಾ– ಇಸ್ರೇಲ್ ಸಂಘರ್ಷ | ಮೋದಿ ಮೌನ, ಭಾರತದ ನೈತಿಕತೆ ಕುಗ್ಗಿಸಿದೆ: ಕಾಂಗ್ರೆಸ್.ಹಾವೇರಿ | ಮಾರಕಾಸ್ತ್ರಗಳಿಂದ ಕೊಚ್ಚಿ ಗುತ್ತಿಗೆದಾರನ ಕೊಲೆ: ಶಿಗ್ಗಾವಿಯಲ್ಲಿ ಘಟನೆ.
ಈ ಪ್ರಕರಣ ಸಂಬಂಧ ತನಿಖೆ ನಡೆಸಲಾಗುತ್ತಿದೆ. ತಲೆಮರೆಸಿಕೊಂಡಿರುವ ಇಬ್ಬರು ಆರೋಪಿಗಳಿಗಾಗಿ ಹುಡುಕಾಟ ಆರಂಭಿಸಲಾಗಿದೆ ಎಂದು ಧಾರ್ನ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್ಪಿ) ಗೀತೇಶ್ ಕುಮಾರ್ ಗರ್ಗ್ ತಿಳಿಸಿದ್ದಾರೆ.
.ದುಡ್ಡಿಲ್ಲ ಅಂತಾ ಪರಮೇಶ್ವರ್ ಬಾಯಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಸಿದ್ದಾರೆ: ಬಿಜೆಪಿ.Lokayukta Raid: ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ.Israel-Iran: ಟ್ರಂಪ್ ಕದನ ವಿರಾಮ ಘೋಷಣೆ; ಅಮೆರಿಕದ ಉನ್ನತ ಅಧಿಕಾರಿಗಳಿಗೂ ಅಚ್ಚರಿ.ಗದಗ ಶಹರ ಪೊಲೀಸ್ ಠಾಣೆ ಸಿಪಿಐ ಡಿ.ಬಿ. ಪಾಟೀಲ ಲೋಕಾಯುಕ್ತ ಬಲೆಗೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.